ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 SEPTEMBER 2023
TUMARI : ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿದ್ದ ಮುಪ್ಪಾನೆ ಲಾಂಚ್ (Muppane Launch) ಸೇವೆ ಪುನಾರಂಭವಾಗುತ್ತಿದೆ. ತುಮರಿ (Tumari) ಗ್ರಾಮ ಪಂಚಾಯಿತಿಯಿಂದ ಕಾರ್ಗಲ್‌ಗೆ ಸಂಪರ್ಕ ಕಲ್ಪಿಸುತ್ತಿತ್ತು. ಸೆ. 3ರಿಂದ ಎಂದಿನಂತೆ ಹಲ್ಲೆ – ಮುಪ್ಪಾನೆ ಲಾಂಚ್ ಕಾರ್ಯನಿರ್ವಹಿಸಲಿದೆ.
ಇದನ್ನೂ ಓದಿ – ಸಿಗಂದೂರು, ಹಸಿರುಮಕ್ಕಿ ಲಾಂಚ್‌ಗಳ ಸೇವೆ ಯಥಾಸ್ಥಿತಿಗೆ, ಸ್ಥಳೀಯರಲ್ಲಿ ನಿಟ್ಟುಸಿರು, ಪ್ರವಾಸಿಗರು ಫುಲ್ ಖುಷ್
ಆಗಸ್ಟ್ 25ರಂದು ಮುಪ್ಪಾನೆ ಲಾಂಚ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದರಿಂದ ಸೇವೆ ಸ್ಥಗಿತಗೊಂಡಿತ್ತು. ಲಾಂಚ್ ಸೇವೆ ಇಲ್ಲದೆ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಸಮಸ್ಯೆಯಾಗಿತ್ತು. ಈಗ ಲಾಂಚ್ ಪುನಾರಂಭ ಆಗುತ್ತಿದ್ದು ಸ್ಥಳೀಯ ನಿವಾಸಿಗಳು, ಸಿಗಂದೂರು (Sigandur) ಪ್ರವಾಸಿ ನಿಟ್ಟುಸಿರು ಬಿಡುವಂತಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? – TOP 15 NEWS | ಓದಲು ಇಲ್ಲಿ ಕ್ಲಿಕ್ ಮಾಡಿ
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















