ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 ಮಾರ್ಚ್ 2022
ಸ್ಥಳೀಯರ ಆಕ್ರೋಶ, ಪ್ರತಿಭಟನೆ ಬೆನ್ನಿಗೆ ಕೃಷಿ ಮತ್ತು ತೋಟಗಾರಿಕೆ ವಿಶ್ವಾವಿದ್ಯಾಲಯದ ನಾಮಫಲಕ ಬದಲಾವಣೆ ಮಾಡಲಾಗಿದೆ.
ಸಾಗರ ತಾಲೂಕು ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪನಾಯಕ ಅವರ ಹೆಸರಿನ ನಾಮಫಲಕ ಅಳವಡಿಸಲಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಅವರ ಹೆಸರನ್ನು ಘೋಷಿಸಿದ್ದರು.
ಇದನ್ನೂ ಓದಿ | ವರ್ಷ ಕಳೆದರೂ ಬದಲಾಗದ ನಾಮಫಲಕ, ಇರುವಕ್ಕಿಯಲ್ಲಿ ಸ್ಥಳೀಯರಿಂದ ರಸ್ತೆ ತಡೆ
ಒಂದು ವರ್ಷ ಕಳೆದರೂ ನಾಮಫಲಕ ಅಳವಡಿಸದೆ ಇರುವುದಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ವಿಶ್ವವಿದ್ಯಾಲಯದ ಮುಂದೆ ಪ್ರತಿಭಟನೆ ನಡೆಸಿ, ರಸ್ತೆ ತಡೆ ಮಾಡಿದ್ದರು. ಪ್ರತಭಟನೆಯಾಗಿ 24 ಗಂಟೆಯೊಳಗೆ ನಾಮಫಲಕ ಬದಲಾವಣೆ ಮಾಡಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






