ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SAGARA |ರಸ್ತೆ ಪಕ್ಕ ನಡೆದು ಹೋಗುತ್ತಿದ್ದ ವ್ಯಕ್ತಿಗೆ ನ್ಯಾನೋ ಕಾರು (NANO CAR) ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾನೆ.

ಮನ್ಮನೆ ಗ್ರಾಮದ ರಮೇಶ (40) ಗಾಯಾಳು. ಸಾಗರದ ವೈಭವ್ ಲಾಡ್ಜ್’ನಲ್ಲಿ ರೂಂ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ತೆರಳಲು ರಸ್ತೆ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.
ವೇಗವಾಗಿ ಬಂದ ನ್ಯಾನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ನಡೆದು ಹೋಗುತ್ತಿದ್ದ ರಮೇಶಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಮೇಶನ ತಲೆ, ಕಾಲು, ಸೊಂಟ, ಕೈ, ಭುಜಕ್ಕೆ ಗಾಯಗಾಳಾಗಿವೆ. ಸ್ಥಳೀಯರು ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಿದರು.
ಅಪಘಾತದ ಬಳಿಕ ನ್ಯಾನು ಕಾರು (NANO CAR) ಚಾಲಕ ಕಾರು ನಿಲ್ಲಿಸದೆ ಪಾರಿಯಾಗಿದ್ದಾನೆ. ಸಾಗರ ನಗರ ಠಾಣೆಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ವಿಚಕ್ಷಣ ದಳ ಕಂಡು ಅಡ್ಡದಾರಿಯಲ್ಲಿ ಪರಾರಿಯಾದ ಪಿಕಪ್ ವಾಹನ, ಬೆನ್ನಟ್ಟಿದ ಸಿಬ್ಬಂದಿ
ADVERTISEMENT NANO CAR
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





