ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 AUGUST 2023
SAGARA : ಉಪ ವಿಭಾಗಾಧಿಕಾರಿ (Assistant Commissioner) ಪಲ್ಲವಿ ಸಾತೇನಹಳ್ಳಿ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ತೆರವಾದ ಸ್ಥಾನಕ್ಕೆ ಜೆ.ಮಹೇಶ್ ಅವರನ್ನು ನೇಮಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಪಲ್ಲವಿ ಸಾತೇನಹಳ್ಳಿ ಅವರನ್ನು ವರ್ಗಾಯಿಸಲಾಗಿದೆ. ಆದರೆ ಅವರಿಗೆ ಸ್ಥಳ ತೋರಿಸಿಲ್ಲ.
ಇದನ್ನೂ ಓದಿ – ಶಿವಮೊಗ್ಗ ಮಿನಿಸ್ಟರ್, MLAಗಳ ಜೊತೆ ಸಿಎಂ ಸಭೆ, ಲೋಕಸಭೆ ಅಭ್ಯರ್ಥಿ ಬಗ್ಗೆ ಮಹತ್ವದ ಚರ್ಚೆ, ಇಲ್ಲಿದೆ 4 ಪ್ರಮುಖ ಪಾಯಿಂಟ್
.jpeg)
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






