ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಗಣಪತಿ ಹಬ್ಬಕ್ಕೆ ತವರಿಗೆ ಬಂದಿದ್ದ ಗೃಹಿಣಿ (new married) ಮನೆಯ ಜಗುಲಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ ಘಟನೆ ಸಂಭವಿಸಿದೆ.
ರಂಜಿತಾ (28) ನೇಣಿಗೆ ಶರಣಾದವರು. ಸೆ.1ರಂದು ರಂಜಿತಾ ಅವರ ತಾಯಿ ಅಡುಗೆ ಕೆಲಸಕ್ಕೆ ತೆರಳಿದ್ದರು. ಗಣಪತಿ ನೋಡಿಕೊಂಡು ಸಹೋದರ ಮನೆಗೆ ಮರಳಿದಾಗ ಬಾಗಿಲು ಹಾಕಿತ್ತು. ಹಿಂದಿನ ಬಾಗಿಲಿನಿಂದ ಮನೆಯೊಳಗೆ ಹೋದಾಗ ಜಗುಲಿಯಲ್ಲಿ ರಂಜಿತಾ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ.
9 ವರ್ಷದ ಹಿಂದೆ ಆನಂದಪುರದ ಮುರುಘಾಮಠ ನಿವಾಸಿಯೊಬ್ಬರ ಜೊತೆಗೆ ರಂಜಿತಾಗೆ ಮದುವೆಯಾಗಿತ್ತು. ವಿಚ್ಛೇದನ ಪಡೆದು ನಾಲ್ಕು ತಿಂಗಳ ಹಿಂದೆ ಸಾಗರದ ನಿವಾಸಿ ಶಶಿಕುಮಾರ್ ಎಂಬುವವರೊಂದಿಗೆ ಮದುವೆ ಆಗಿದ್ದರು. ಈಚೆಗೆ ಮಗು ಕೂಡ ಮೃತಪಟ್ಟಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ಮನನೊಂದು ನೇಣಿಗೆ ಶರಣಾಗಿರಬಹುದು ಎಂಬ ಶಂಕೆ ಇದೆ. ಘಟನೆ ಸಂಬಂಧ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಗಣಪತಿ ಬಿಡುವಾಗ ನೀರಲ್ಲಿ ಮುಳುಗಿ 10 ವರ್ಷದ ಬಾಲಕ ಸಾವು, ಎಲ್ಲಿ? ಹೇಗಾಯ್ತು ಘಟನೆ?

new married
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















