ಸಾಗರ : ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ (ಎಂ.ಡಿ.ಎಫ್) ನೂತನ ಅಧ್ಯಕ್ಷರಾಗಿ (President) ಬಿ.ಆರ್.ಜಯಂತ್ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಎಂ.ಡಿ.ಎಫ್ನ 59ನೇ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಎಲ್.ಬಿ ಮತ್ತು ಎಸ್.ಬಿ.ಎಸ್ ಕಾಲೇಜು ಆವರಣದ ಕಂಚಿಕೈ ದೇವಪ್ಪ ಸಭಾಂಗಣದಲ್ಲಿ ಮಹಾಸಭೆ ನಡೆಯಿತು. ಎಂ.ಹರನಾಥರಾವ್ ಮತ್ತಿಕೊಪ್ಪ ಅವರು ಈವರೆಗೂ ಎಂ.ಡಿ.ಎಫ್ನ ಅಧ್ಯಕ್ಷರಾಗಿದ್ದರು.


ಇದನ್ನೂ ಓದಿ » ‘ಸರಿಯಾಗಿ ಕರೆಂಟ್ ಕೊಡ್ತಿಲ್ಲʼ, ಮೆಸ್ಕಾಂ ಕಚೇರಿ ಮುಂದೆ ಕುಳಿತು ಬಳಕೆದಾರರ ಆಕ್ರೋಶ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





