ಸಾಗರ ನಗರಸಭೆಯಿಂದ ದಿನಸಿ ಕಿಟ್, ಫೋಟೊಗಳು ಮಿಸ್ಸಿಂಗ್, ತೀವ್ರ ವಿರೋಧ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 19 JUNE 2021

ಸಾಗರ ನಗರಸಭೆ ವಿತರಣೆ ಮಾಡಿರುವ ದಿನಸಿ ಕಿಟ್ ಮೇಲೆ ವಿಧಾನ ಪರಿಷತ್‍ ಸದಸ್ಯರು ಮತ್ತು ಅಧ್ಯಕ್ಷೆಯ ಫೋಟೊ ಕೈಬಿಟ್ಟಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.

ನಗರಸಭೆ ವತಿಯಿಂದ ದಿನಸಿ ಕಿಟ್‍ಗಳ ವಿತರಣೆ ಮಾಡಲಾಗುತ್ತಿದೆ. ಇದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಾಗರ ಶಾಸಕ ಹರತಾಳು ಹಾಲಪ್ಪ ಅವರ ಫೋಟೊಗಳನ್ನು ಪ್ರಕಟಿಸಲಾಗಿದೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಐ.ಎನ್‍.ಸುರೇಶ್‍ ಬಾಬು, ವಿಧಾನ ಪರಿಷತ್ ಸದಸ್ಯ ಆರ್‍.ಪ್ರಸನ್ನ ಕುಮಾರ್ ಅವರ ಫೋಟೊವನ್ನು ದಿನಸಿ ಕಿಟ್‍ ಮೇಲೆ ಮುದ್ರಿಸಬೇಕಿತ್ತು. ಅವರು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ಗೆ ಆಯ್ಕೆಯಾಗಿದ್ದಾರೆ. ಅವರ ಭಾವಿಚಿತ್ರವನ್ನು ಕೈಬಿಟ್ಟು ಶಿಷ್ಟಾಚಾರ ಉಲ್ಲಂಘಿಸಲಾಗಿದೆ. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Nammur News For Website 2 2

ಅಧ್ಯಕ್ಷೆಯ ಫೋಟೋ ಕೈಬಿಡಲಾಗಿದೆ

ಇನ್ನು ಸಾಗರ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ ಅವರ ಫೋಟೊ ಮುದ್ರಿಸದಿರುವುದಕ್ಕೆ  ದಲಿತ ಸಂಘರ್ಷ ಸಮಿತಿ ಮುಖಂಡ ಪರಮೇಶ್ವರ ದೂಗೂರು ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಥಮ ಪ್ರಜೆಯನ್ನೆ ನಿರ್ಲಕ್ಷ ಮಾಡಿರುವುದು ಸರಿಯಲ್ಲ ಎಂದು ಆರೋಪಿಸಿದ್ದಾರೆ.

189146674 1131587070654535 9127287656608744677 n.jpg? nc cat=107&ccb=1 3& nc sid=8bfeb9& nc ohc=Jmr3WxJAjjEAX i1r8l& nc ht=scontent.fblr1 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 19, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment