ಸಿಗಂದೂರು ಲಾಂಚ್‌, ಸ್ಥಳ ಪರಿಶೀಲನೆ ಬಳಿಕ ಕಡವು ನಿರೀಕ್ಷಕರಿಂದ ಮಹತ್ವದ ಪತ್ರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 JUNE 2024

SAGARA : ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಸಂಪೂರ್ಣ ತಗ್ಗಿದೆ. ಈ ಹಿನ್ನೆಲೆ ಜೂನ್‌ 19ರಿಂದ ಸಿಗಂದೂರು ಲಾಂಚ್‌ನಲ್ಲಿ (Launch) ವಾಹನಗಳ ಸಾಗಣೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಲಸಾರಿಗೆ ಮಂಡಳಿಯ ಶಿವಮೊಗ್ಗ ವಲಯದ ಕಡವು ನಿರೀಕ್ಷಕ ಸಾಗರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಪತ್ರದಲ್ಲಿ ತಿಳಿಸಿದ್ದಾರೆ.

ಅಂಬರಗೋಡ್ಲು ಕಳಸವಳ್ಳಿ ಮಾರ್ಗದಲ್ಲಿ ಶರಾವತಿ ಹಿನ್ನೀರಿನ ಮಟ್ಟ ಕಡಿಮೆಯಾಗಿದೆ. ಸ್ಥಳ ಪರಿಶೀಲನೆ ವೇಳೆ, ಬಸ್ಸು ಸೇರಿದಂತೆ ಯಾವುದೇ ವಾಹನಗಳನ್ನು ಲಾಂಚ್‌ನಲ್ಲಿ ಸಾಗಿಸುವುದು ಕಷ್ಟವಾಗಲಿದೆ ಎಂಬುದು ಅರಿವಿಗೆ ಬಂದಿದೆ. ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಶರಾವತಿ ಹಿನ್ನೀರಿನ ಮಟ್ಟ ಏರಿಕೆಯಾದ ಮೇಲೆ ಪೂರ್ಣ ಪ್ರಮಾಣದಲ್ಲಿ ಲಾಂಚ್‌ ಸೇವೆಯನ್ನು ನಿರ್ವಹಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ – ರೈಲು ಅಪಘಾತ, ಕೇಂದ್ರ ಸಚಿವರ ರಾಜೀನಾಮೆಗೆ ಶಿವಮೊಗ್ಗದಲ್ಲಿ ಒತ್ತಾಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 18, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment