ಇರುವಕ್ಕಿ ಸುತ್ತಮುತ್ತ ಕಲ್ಲುಕ್ವಾರಿಗೆ ವಿರೋಧ, ಉಪ ವಿಭಾಗಾಧಿಕಾರಿಗೆ ದೂರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 SEPTEMBER 2023

SAGARA : ಇರುವಕ್ಕಿ ಗ್ರಾಮ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಕಲ್ಲುಕ್ವಾರಿಗಳಿಗೆ (Stone Mining) ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಗ್ರಾಮಸ್ಥರು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಇರುವಕ್ಕಿ ಗ್ರಾಮದ ಸರ್ವೆ ನಂಬರ್‌ 30 ಹಾಗೂ 31ರಲ್ಲಿ ಹೊಸದಾಗಿ ಕಲ್ಲುಕ್ವಾರಿ ಆರಂಭಿಸಲು ಕೆಲವರು ಮುಂದಾಗಿದ್ದಾರೆ. ಈ ಪ್ರದೇಶ ಶರಾವತಿ ಉಪ ನದಿಯ ದಂಡೆ. ಕಲ್ಲುಕ್ವಾರಿಗೆ (Stone Mining) ಅವಕಾಶ ನೀಡಿದರೆ ಕೃಷಿ ಚಟುವಟಿಕೆಗೆ ನೀರು ಪೂರೈಸಲು ತೊಂದರೆಯಾಗುತ್ತದೆ. ಪರಿಸರ ನಾಶವಾಗಲಿದ್ದು, ನೀರು ಮಲಿನಗೊಳ್ಳುವ ಸಾದ್ಯತೆ ಇದೆ. ಆದ್ದರಿಂದ ಈ ಭಾಗದಲ್ಲಿ ಕಲ್ಲುಕ್ವಾರಿಗೆ ಅವಕಾಶ ನೀಡಬಾರದು ಒತ್ತಾಯಿಸಿದರು.

ಇದನ್ನೂ ಓದಿ – ಮಧ್ಯರಾತ್ರಿಯಲ್ಲು ಗಾಂಧಿ ಬಜಾರ್‌ ಮುಂದೆ ಜಮಾಯಿಸಿದ್ದರು ಸಾವಿರಾರು ಜನ

ಗ್ರಾಮಸ್ಥರಾದ ಮಂಜುನಾಥ್, ಜಗದೀಶ್, ಮೇಘರಾಜ್, ಲೋಕೇಶ್, ಗಣಪತಿ, ಸಂತೋಷ್, ಸೋಮಶೇಖರ, ಜ್ಞಾನೇಶ್, ಪ್ರಶಾಂತ್ ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 28, 2023

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

Leave a Comment