ಸಾಗರ ಗೌತಮಪುರ ಬಳಿ ಅಪಘಾತ, ಕಾರು ಚಾಲಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 APRIL 2023

SAGARA : ಕಾಂಪೌಂಡ್‌ಗೆ ಓಮ್ನಿ ಕಾರು (Omni Car) ಡಿಕ್ಕಿಯಾಗಿ ಚಾಲಕ ಮೃತಪಟ್ಟಿದ್ದಾನೆ. ಮೃತನನ್ನು ಪ್ರಜ್ವಲ್‌ ಎಂದು ಗುರುತಿಸಲಾಗಿದೆ. ಸಾಗರ ತಾಲೂಕು ಗೌತಮಪುರ ಬಳಿ ಘಟನೆ ಸಂಭವಿಸಿದೆ.

Car-Accident-near-Gouthampura-in-Sagara.

ಗೌತಮಪುರದಿಂದ ಕೋಟೆ ಕೊಪ್ಪಕ್ಕೆ ಹೋಗುತ್ತಿದ್ದಾಗ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು (Omni Car) ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ. ಚಾಲಕ ಪ್ರಜ್ವಲ್‌ ಗಂಭೀರವಾಗಿ ಗಾಯಗೊಂಡಿದ್ದು, ಮೃತಪಟ್ಟಿದ್ದಾನೆ. ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಸಿಗಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಪಲ್ಟಿ, ಅಪಘಾತಕ್ಕೆ ಕಾರಣವೇನು?

shivamogga live news whatsappa number

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 27, 2023

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment