ರಸ್ತೆಯಲ್ಲಿ ಬೈಕ್ ತಪಾಸಣೆ, ವೈದ್ಯಕೀಯ ಪರೀಕ್ಷೆ ಬಳಿಕ ಸವಾರ ಅರೆಸ್ಟ್, ಕವರ್ ನಲ್ಲಿದ್ದ ವಸ್ತು ಸಹಿತ ಬೈಕ್ ಸೀಜ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 JANUARY 2023

SAGARA : ಅಬಕಾರಿ ಇಲಾಖೆ (Excise Department) ಅಧಿಕಾರಿಗಳು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ತಡೆದು ತಪಾಸಣೆ (checking) ನಡಸಿದಾಗ ಗಾಂಜಾ ಸಾಗಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಸವಾರ ಗಾಂಜಾ ಸೇವನೆ ಮಾಡಿರುವುದು ಗೊತ್ತಾಗಿದ್ದು, ವೈದ್ಯಕೀಯ ತಪಾಸಣೆ ಬಳಿಕ ಬಂಧಿಸಿದ್ದಾರೆ.

one-arrest-after-ganja-found-while-bike-cheking

ಸೊರಬ ತಾಲೂಕು ಗಣಪತಿ ಬಂಧಿತ. ಸಾಗರ ತಾಲೂಕು ಸೂರಗುಪ್ಪ  ಬಸ್ ನಿಲ್ದಾಣದ ಬಳಿ ಗಣಪತಿ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ತಪಾಸಣೆ (checking) ಮಾಡಿದ್ದಾರೆ. ಆತನ ಬಳಿ ಇದ್ದ ಪ್ಲಾಸ್ಟಿಕ್ ಕವರ್ ತಪಾಸಣೆ ಮಾಡಿದಾಗ ಸುಮಾರು 500 ಗ್ರಾಂ ಗಾಂಜಾ ಸಿಕ್ಕಿದೆ. ಇನ್ನು ಗಣಪತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ.

Shimoga Live News 3 Million Views

ಗಣಪತಿ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಆತನ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದ್ದು. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ – ಮೈಸೂರು – ಶಿವಮೊಗ್ಗ, ತಾಳಗುಪ್ಪ – ಮೈಸೂರು 2 ರೈಲುಗಳು 4 ದಿನ ಮಾರ್ಗ ಮಧ್ಯೆ ಕೆಲ ಹೊತ್ತು ನಿಯಂತ್ರಣ, ಕಾರಣವೇನು?

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 20, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment