ಕಾಲೇಜು ಬಳಿ ಗಾಂಜಾ ಮಾರುತ್ತಿದ್ದವನು ಅರೆಸ್ಟ್, ಒಂದು ಕೆಜಿಯಷ್ಟು ಗಾಂಜಾ ಸೀಜ್

ಶಿವಮೊಗ್ಗ ಲೈವ್.ಕಾಂ | 1 ಮಾರ್ಚ್ 2019 (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಕಾಲೇಜು ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತನಿಂದ ಒಂದು ಕೆಜಿ ನೂರು ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಗಾಂಜಾ ತೂಕ ಮಾಡುವ ಯಂತ್ರ ಮತ್ತು ಬೈಕನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಸ್ತಾಕ್, ಬಂಧಿತ ವ್ಯಕ್ತಿ. ಇಕ್ಕೇರಿ ರಸ್ತೆಯ ಪಾಲಿಟೆಕ್ನಿಕ್ ಕಾಲೇಜು ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ. ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ, ದಾಳಿ ಮಾಡಿದ ಸಾಗರ ನಗರ ಠಾಣೆಯ ಪೊಲೀಸರು ಮುಸ್ತಾಕ್’ನನ್ನು ಬಂಧಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment