ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | INSTAGRAM | 9 ಏಪ್ರಿಲ್ 2022
ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಕಣಿಕೆ ಗ್ರಾಮದ ಯಲ್ಲಪ್ಪ (55) ಎಂದು ಗುರುತಿಸಲಾಗಿದೆ.
ಸಿಗಂದೂರು ಸಮೀಪದ ಹೊಳೆಬಾಗಿಲು ಸಮೀಪದ ಕಣಿಕೆ ಗ್ರಾಮದ ಬಳಿ ಶರಾವತಿ ಹಿನ್ನೀರಿನಲ್ಲಿ ಯಲ್ಲಪ್ಪ ಮೀನು ಹಿಡಿಯಲು ತೆರಳಿದ್ದರು. ಮೀನು ಹಿಡಿಯುತ್ತಿದ್ದಾಗ ತೆಪ್ಪ ಮಗುಚಿಕೊಂಡು, ಯಲ್ಲಪ್ಪ ಮುಳುಗಿ ಸಾವನ್ನಪ್ಪಿದ್ದಾರೆ.
ಯಲ್ಲಪ್ಪ ಅವರಿಗಾಗಿ ಶೋಧ ಕಾರ್ಯ ನಡೆಸಲಾಯಿತು. ಶುಕ್ರವಾರ ಅವರ ಮೃತದೇಹ ತೇಲಿ ಬಂದಿದೆ. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















