ಸಾಗರದಲ್ಲಿ ಒಂದು ಕಿ.ಮೀ ಉದ್ದದ ರಾಷ್ಟ್ರಧ್ವಜದ ಮೆರವಣಿಗೆ, ಸಾರ್ವಜನಿಕ ಸಭೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ಭಾರತದ ಯೋಧರ ಆತ್ಮಸ್ಥೈರ್ಯ ಹೆಚ್ಚಿಸಲು ಸಾಗರದಲ್ಲಿ ವಿಜಯ ಸಿಂದೂರ ತಿರಂಗ ಯಾತ್ರೆ ನಡೆಸಲಾಗುತ್ತದೆ. ಮೇ 19ರಂದು ಸಂಜೆ 4ಗಂಟೆಯಿಂದ ಯಾತ್ರೆ ಆರಂಭವಾಗಲಿದೆ. ಒಂದು ಕಿ.ಮೀ ಉದ್ದದ ರಾಷ್ಟ್ರಧ್ವಜದ (Flag) ಮೆರವಣಿಗೆ ಮಾಡಲಾಗುತ್ತದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರತಾಳು ಹಾಲಪ್ಪ, ಮಹಾಗಣಪತಿ ದೇವಸ್ಥಾನದಿಂದ ತಿರಂಗ ಯಾತ್ರೆ ಹೊರಡಲಿದೆ. ಲಿಂಬೂ ಸರ್ಕಲ್‌, ಎಸ್‌.ಎನ್‌.ನಗರ ಸರ್ಕಲ್‌ ಮೂಲಕ ಸಾಗರ ಹೊಟೇಲ್‌ ಸರ್ಕಲ್‌ ತಲುಪಲಿದೆ. ಅಲ್ಲಿ ಬೃಹತ್‌ ಸಾರ್ವಜನಿಕ ಸಭೆ ನಡೆಸಲಾಗುತ್ತದೆ. 10 ಸಾವಿರ ಜನ ಸೇರುವ ನಿರೀಕ್ಷೆ ಇದೆ.

SLV-BOOK-SHOP-SHIMOGA

ಸಾಗರದಲ್ಲಿ ಇದೇ ಮೊದಲು ಒಂದು ಕಿ.ಮೀ ಉದ್ದದ ತ್ರಿವರ್ಣ ಧ್ವಜದ ಮೆರವಣಿಗೆ ನಡೆಸಲಾಗುತ್ತಿದೆ. ಸಾರ್ವಜನಿಕ ಸಭೆಯಲ್ಲಿ ವಾಗ್ಮಿ ಆದರ್ಶ ಗೋಖಲೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ವಿವಿಧ ಸಂಘಟನೆಗಳಿಗು ಆಹ್ವಾನ ನೀಡಲಾಗಿದೆ.ಹರತಾಳು ಹಾಲಪ್ಪ, ಮಾಜಿ ಸಚಿವ

ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್‌, ಪ್ರಮುಖರಾದ ಟಿ.ಡಿ.ಮೇಘರಾಜ್‌, ದೇವೇಂದ್ರಪ್ಪ, ಸಂತೋಷ್‌ ಶಿವಾಜಿ ಸೇರಿ ಹಲವರು ಇದ್ದರು.

JNNCE-ADMISSION-2025-26

ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 19, 2025

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

Leave a Comment