ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಆಪರೇಷನ್ ಸಿಂಧೂರ ಮತ್ತು ಭಾರತೀಯ ಯೋಧರಿಗೆ ಆತ್ಮಸ್ಥೈರ್ಯ ಹೆಚ್ಚಿಸಲು ಸಾಗರದಲ್ಲಿ ತಿರಂಗ ಯಾತ್ರೆ ನಡೆಯಿತು. ಒಂದು ಕಿ.ಮೀ ಉದ್ದದ ತ್ರಿವರ್ಣ ಧ್ವಜ (Flag) ಹೊತ್ತು ದೊಡ್ಡ ಸಂಖ್ಯೆಯ ಜನರು ಮೆರವಣಿಗೆ ನಡೆಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಮಹಾಗಣಪತಿ ದೇವಸ್ಥಾನದಿಂದ ಆರಂಭವಾದ ತಿರಂಗಯಾತ್ರೆ ನಗರದ ಪ್ರಮುಖಬೀದಿಗಳಲ್ಲಿ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿ ಹಲವರು ಧ್ವಜ ಹೊತ್ತು ಸಾಗಿದರು.



ಮಾಜಿ ಸಚಿವ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಪ್ರಮುಖರಾದ ಡಾ. ರಾಜನಂದಿನಿ ಕಾಗೋಡು, ಮಲ್ಲಿಕಾರ್ಜುನ ಹಕ್ರೆ, ದೇವೇಂದ್ರಪ್ಪ, ಪ್ರಸನ್ನ ಕೆರೆಕೈ, ದಿನೇಶ್ ಶಿರವಾಳ, ಯು.ಜೆ.ಮಲ್ಲಿಕಾರ್ಜುನ, ಸುಭಾಷ್‌ಚಂದ್ರ ತೇಜಸ್ವಿ, ವಿಷ್ಣುಹೆಗಡೆ, ಟಿ.ಡಿ.ಮೇಘರಾಜ್, ಗಣೇಶ್ ಪ್ರಸಾದ್ ಸೇರಿ ಹಲವರು ಇದ್ದರು.


ಇದನ್ನೂ ಓದಿ » ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್, ವಾಪಸ್ ಬಂದಾಗ ಕಾದಿತ್ತು ಶಾಕ್

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





