ನಾಮಪತ್ರ ಸಲ್ಲಿಕೆ ಮೊದಲ ದಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ನಾಮಪತ್ರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 APRIL 2023

SHIMOGA : ವಿಧಾನಸಭೆ ಚುನಾವಣೆಗೆ ನಾಮಪತ್ರ (Nomination) ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನ ಜಿಲ್ಲೆಯಲ್ಲಿ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಸಾಗರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

hi-Na-Srinivas-Nomination-in-Sagara

ಏಪ್ರಿಲ್ 20ರವರೆಗೆ ನಾಮಪತ್ರ (Nomination) ಸಲ್ಲಿಸಲು ಕೊನೆಯ ದಿನಾಂಕ. ಏ.21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏ.24 ಕೊನೆ ದಿನವಾಗಿದೆ.

ಇದನ್ನೂ ಓದಿ – ಮಗಳು ಬಿಜೆಪಿ ಸೇರ್ಪಡೆ ಕುರಿತು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮೊದಲ ಪ್ರತಿಕ್ರಿಯೆ, ಏನಂದ್ರು ಹಿರಿಯ ನಾಯಕ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 14, 2023

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment