ಹೊಟ್ಟೆ ನೋವು ಅಂತಾ ಬಂದ ಮಹಿಳೆಯ ಹೊಟ್ಟೆಯಲ್ಲಿತ್ತು ಬೃಹತ್ ಗಡ್ಡೆ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | OPERATION | 18 ಮೇ 2022

ಹೊಟ್ಟೆನೋವು ಎಂದು ಬಂದ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಹೊಟ್ಟೆಯಲ್ಲಿದ್ದ 7 ಕೆ.ಜಿ.ಗಡ್ಡೆಯನ್ನು ಹೊರತೆಗೆದಿದ್ದಾರೆ.

ಸಾಗರದ ನೆಹರೂ ನಗರದ ಸೌಮ್ಯಾ ಡಿಸೋಜಾ ಅವರು ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಮೇ 10ರಂದ ತಪಾಸಣೆಗೆ ಬಂದಾಗ ಹೊಟ್ಟೆಯಲ್ಲಿ ಗಡ್ಡೆ ಇರುವುದು ಗೊತ್ತಾಗಿದೆ.

ಸೌಮ್ಯಾ ಡಿಸೋಜಾ ಅವರಿಗೆ ಸಾಗರದ ತಾಯಿ-ಮಗು ಅಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ 7 ಕೆ.ಜೆ ಗಡ್ಡೆಯನ್ನು ಹೊರತೆಗೆದಿದ್ದಾರೆ. ಸ್ತ್ರೀರೋಗ ತಜ್ಞ ಡಾ.ನಾಗೇಂದ್ರಪ್ಪ, ಡಾ.ಸುಚಿತ್ರಾ, ಡಾ.ಸುಷ್ಮಾ, ಆರೋಗ್ಯ ಸಹಾಯಕರಾದ ನಾಗರತ್ನ, ಸುವರ್ಣಾ, ಚಂದ್ರು ಅವರು ಶಸ್ತ್ರಚಿಕಿತ್ಸೆಯಲ್ಲಿ ಪಾಲ್ಗೊಂಡಿದ್ದರು.

Shimoga Nanjappa Hospital

ಶಸ್ತ್ರಚಿಕಿತ್ಸೆ ಬಳಿಕ ಸೌಮ್ಯ ಡಿಸೋಜಾ ಅವರ ಆರೋಗ್ಯವಾಗಿದ್ದಾರೆ. ವಿಶ್ರಾಂತಿಗೆ ಸೂಚಿಸಲಾಗಿದೆ.

ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment