ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 DECEMBER 2022
ಸಾಗರ : ಧಾರ್ಮಿಕ ಕಾರ್ಯಕ್ರಮ ಒಂದರಲ್ಲಿ ಫೋಟೊ ತೆಗೆಯುತ್ತಿದ್ದಾಗಲೆ ಛಾಯಗ್ರಾಹಕನಿಗೆ (photographer) ಹೃದಯಾಘಾತ ಸಂಭವಿಸಿದೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತ ಮೃತಪಟ್ಟಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸಾಗರದ ರಾಮನಗರದ ಚಂದ್ರಶೇಖರ್ (43) ಮೃತರು. ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೈಲಿನ ಸೋಮೇಶ್ವರ ದೇವಸ್ಥಾನದಲ್ಲಿ ಚಂದ್ರಶೇಖರ್ ಅವರು ಫೋಟೊ ತೆಗೆಯುತ್ತಿದ್ದಾಗ ಘಟನೆ ಸಂಭವಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಗಂಡ, ಹೆಂಡತಿ ಜಗಳ ಬಿಡಿಸಿದ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ
ಕಾರ್ಯಕ್ರಮದ ಫೋಟೊ (photographer) ತೆಗೆಯುತ್ತಿದ್ದಾಗಲೆ ಚಂದ್ರಶೇಖರ್ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನವಾಯಿತು. ಆಸ್ಪತ್ರೆಗೆ ಸೇರಿಸುವ ಹೊತ್ತಿಗೆ ಚಂದ್ರಶೇಖರ್ ಅವರು ಮೃತಪಟ್ಟಿದ್ದರು. ಅವರಿಗೆ ಪತ್ನಿ, ಪುತ್ರಿ ಇದ್ದಾರೆ. ಸಾಗರದಲ್ಲಿ ಶಿಲ್ಪಾ ಸ್ಟೂಡಿಯೋ ನಡೆಸುತ್ತಿದ್ದರು.