ಸೊಪ್ಪು ತರಲು ಕಾಡಿಗೆ ಹೋಗಿದ್ದ ವ್ಯಕ್ತಿ ಮೇಲೆ ಹಂದಿ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JULY 2024

SAGARA : ಸೊಪ್ಪು ತರಲು ಕಾಡಿಗೆ (forest) ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡು ಹಂದಿ ದಾಳಿ ಮಾಡಿದೆ. ಕೂಡೂರಿನ ಚೌಡನಾಯ್ಕ (52) ಗಾಯಗೊಂಡವರು.

ತುಮರಿ ಸಮೀಪದ ಕಟ್ಟಿನಕಾರು ಗ್ರಾಮದ ಕೂಡೂರಿನ ಬಳಿ ಸೊಪ್ಪಿನ ಬೆಟ್ಟದಲ್ಲಿ ಸೊಪ್ಪು ತರಲು ಹೋಗಿದ್ದಾಗ ಘಟನೆ ಸಂಭವಿಸಿದೆ. ಚೌಡನಾಯ್ಕ ಮೇಲೆ ದಾಳಿ ನಡೆಸಿದ ಹಂದಿ ಕಚ್ಚಿ ಗಾಯಗೊಳಿಸಿದೆ. ರಕ್ತಸ್ರಾವವಾಗಿ ನಿತ್ರಾಣಗೊಂಡಿದ್ದ ಚೌಡನಾಯ್ಕ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಕಾಡು ಹಂದಿಯಿಂದ ಜನರು ಭಯದಲ್ಲಿ ಬದುಕುವಂತಾಗಿದೆ. ಬೆಳೆ ನಷ್ಟ ಉಂಟಾಗುತ್ತಿದೆ. ಹಾಗಾಗಿ ಅದನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇದನ್ನೂ ಓದಿ – ಭದ್ರಾವತಿಯಲ್ಲಿ ಜಂಗ್ಲಿ ಸೇರಿ ಇಬ್ಬರು ಅರೆಸ್ಟ್‌, ನಗದು ವಶಕ್ಕೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 10, 2024

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

Leave a Comment