SHIVAMOGGA LIVE NEWS | SAGARA| 15 ಜೂನ್ 2022
ಸಾಗರದ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಸ್ಥಾನ ವ್ಯವಸ್ಥಾಪಕ ಸಮಿತಿ ವಿರುದ್ಧ ಆಹೋರಾತ್ರಿ ಧರಣಿ ನಡೆಸಲು ಮಾರಿಕಾಂಬಾ ಹಿತರಕ್ಷಣಾ ಸಮಿತಿ ನಿರ್ಧರಿಸಲಾಗಿದೆ. TEMPLE
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಂ.ಡಿ.ಆನಂದ್ ಅವರು, ಜೂ 20ರಂದು ಮಾರಿಕಾಂಬ ವ್ಯವಸ್ಥಾಪಕ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿ ಅವರ ಮನೆ ಮುಂದೆ ಅಹೋರಾತ್ರಿ ಧರಣಿ ನಡೆಸಲಾಗುತ್ತದೆ. ಜೂ.21ರಂದು ದೇವಸ್ಥಾನದ ಮುಂಭಾಗ ಧರಣಿ ನಡೆಯಲಿದೆ ಎಂದು ತಿಳಿಸಿದರು.
ಸಮಿತಿಯ ಆಗ್ರಹ ಏನು?
ಹಾಲಿ ಇರುವ ಶ್ರೀ ಮಾರಿಕಾಂಬ ದೇವಸ್ಥಾನ ವ್ಯವಸ್ಥಾಪಕ ಸಮಿತಿ ರದ್ದಾಗಬೇಕು. ಸಮಿತಿ ನಡೆಸಿರುವ ಎಲ್ಲಾ ವ್ಯವಹಾರಗಳ ಕುರಿತು ಪರಿಣಿತ ಲೆಕ್ಕಪರಿಶೋಧಕರಿಂದ ಪುನಃ ಪರಿಶೀಲನೆ ನಡೆಸಬೇಕು. ಮಹಿಳೆಯರನ್ನು ಒಳಗೊಂಡ ನೂತನ ಸಮಿತಿ ರಚನೆ ಮಾಡಬೇಕು ಎಂದು ಮಾರಿಕಾಂಬ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಂ.ಡಿ.ಆನಂದ್ ಆಗ್ರಹಿಸಿದ್ದಾರೆ.
ಪ್ರಮುಖರಾದ ಟಿ.ರಾಮಪ್ಪ, ಗೋಪಾಲಕೃಷ್ಣ ಶ್ಯಾನುಭಾಗ, ಕೆ.ಸಿದ್ದಪ್ಪ, ನಿತ್ಯಾನಂದ ಶೆಟ್ಟಿ, ರಘುನಾಥ, ಗುರುಬಸಪ್ಪ ಗೌಡ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ – ಹೊಸನಗರ ಕಾರಣಗಿರಿ ಗಣಪತಿ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ, ಯಾರೆಲ್ಲ ಇದ್ದಾರೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.