ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಪಟ್ಟಣ ಸೇರಿದಂತೆ ತಾಲೂಕಿನ ಕೆಲವು ಕಡೆಗಳಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಅ.11ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಸಾಗರ ಪಟ್ಟಣ, ಅವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಮನೆ, ಮಾಲ್ವೆ, ಭೀಮನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು, ಪಡವಗೋಡು, ನಾಡಕಲಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ (Power cut) ವ್ಯತ್ಯಯವಾಗಲಿದೆ.
ಆನಂದಪುರದಲ್ಲು ವಿದ್ಯುತ್ ವ್ಯತ್ಯಯ
ಆನಂದಪುರಂ: ಇಲ್ಲಿನ ಮೆಸ್ಕಾಂ ವಿಭಾಗ ವ್ಯಾಪ್ತಿಯ 11 ಕೆವಿ ಮಾರ್ಗ ಮುಕ್ತತೆ ಪಡೆಯಲು ವಿವಿಧ ಗ್ರಾಮಗಳಲ್ಲಿ ಅ.11ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಆನಂದಪುರಂ, ದಾಸಕೊಪ್ಪ, ಮಲಂದೂರು, ಯಡೇಹಳ್ಳಿ, ಇರುವಕ್ಕಿ, ಆಚಾಪುರ, ಮುರುಘಾಮಠ, ಇಸ್ಲಾಂಪುರ, ಕೊರಲಿಕೊಪ್ಪ, ಗಿಳಾಲ ಗುಂಡಿ, ಲಕ್ಕವಳ್ಳಿ, ಚೆನ್ನಕೊಪ್ಪ, ಕೆರೆಹಿತ್ತಲು, ಕೆಂಜಗಾಪುರ, ಗೇರುಬೀಸು, ಘಂಟಿನಕೊಪ್ಪ, ಸಿದ್ದೇಶ್ವರ ಕಾಲೊನಿ, ಹೊಸೂರು, ಐಗಿನಬೈಲು, ಹೊನಗೋಡು, ಬಳ್ಳಿಬೈಲು, ಅಡೂರು, ಉಳ್ಳೂರು, ತಾವರೆಹಳ್ಳಿ, ಜೇಡಿಸರ, ಮದ್ದಲೆಸರ, ಕೊಂಗನಹೊಸಳ್ಳಿ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಇದನ್ನೂ ಓದಿ » ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ, ಎರಡು ದಿನ ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?
Power cut
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






