ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಕಾರ್ಗಲ್: ಹಳೆಯ ವಾಹಕ ಬದಲಾವಣೆ ಕಾಮಗಾರಿ ಕಾಮಗಾರಿ ಹಿನ್ನೆಲೆ ನ.25ರಂದು ಜೋಗ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಕಾರ್ಗಲ್ ಪಟ್ಟಣ ಪ್ರದೇಶ, ಭಾರಂಗಿ ಹೋಬಳಿಯ ಅರಳಗೋಡು ಮತ್ತು ಭಾನ್ಕುಳಿ ಪಂಚಾಯಿತಿ ವ್ಯಾಪ್ತಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೋಗ ಮೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತ ಪ್ರವೀಣ್ ತಿಳಿಸಿದ್ದಾರೆ.
ಇದನ್ನೂ ಓದಿ » ರಾತ್ರೋರಾತ್ರಿ ಅಡಿಕೆ ಮರದಿಂದಲೇ ಕ್ವಿಂಟಾಲ್‌ಗಟ್ಟಲೆ ಅಡಿಕೆ ಕಳವು
LATEST NEWS
- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

About The Editor
ನಿತಿನ್ ಆರ್.ಕೈದೊಟ್ಲು
















