ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018
ಸಾಗರ ನಗರ ವ್ಯಾಪ್ತಿಯಲ್ಲಿ ಡಿ.5 ಮತ್ತು 7ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಕರೆಂಟ್ ಇರೋದಿಲ್ಲ. ಘಟಕ – 1 ಮತ್ತು ಘಟಕ – 2 ರಲ್ಲಿ ಎಚ್.ಟಿ.ಎ.ಬಿ ಕೇಬಲ್ ಅಳವಡಿಸುವ ಕಾಮಗಾರಿ ಇರುವುದರಿಂದ ಈ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಎಲ್.ಬಿ.ಕಾಲೇಜು, ಪ್ರಗತಿನಗರ, ಲೋಹಿಯಾ ನಗರ, ಮಂಕಳಲೆ, ಅಂಬಾಪುರ, ಕುಗ್ವೆ, ವಿನೋಬನಗರ, ನೆಹರು ನಗರ, ಹಾನಂಬಿ ರಸ್ತೆ, ಎಸ್.ಎನ್.ನಗರ, ಚಿಪ್ಪಳಿ, ವರದಾ ಕಾಲನಿ, ಆದಿಶಕ್ತಿನಗರ, ವಿಜಯನಗರ, ರಾಮನಗರ, ಕಂಬಳಿಕೊಪ್ಪ, ಗಾಂಧಿನಗರ, ಅಗ್ರಹಾರ ಸರ್ಕಲ್ ವ್ಯಾಪ್ತಿಯಲ್ಲಿ ಎರಡು ದಿನ ಕರೆಂಟ್ ಇರಲ್ಲ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422