ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಆನಂದಪುರಂ: ಮಲಂದೂರು ಗ್ರಾಮದ ವಿದ್ಯುತ್ ಪರಿವರ್ತಕ ಘಟಕದಲ್ಲಿನ 10 ಎಂ.ವಿ.ಎ. ಪರಿವರ್ತಕದಲ್ಲಿ ತಾಂತ್ರಿಕ ಸಮಸ್ಯೆಯಾಗಿದೆ. ಈ ಹಿನ್ನೆಲೆ ಆನಂದಪುರಂ, ಆಚಾಪುರ, ಯಡೇಹಳ್ಳಿ, ಹೊಸೂರು, ತ್ಯಾಗರ್ತಿ, ಉಳ್ಳೂರು ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳಲ್ಲಿ ಕೆಲವು ದಿನ ಕೆಲವು ಸಮಯ ಆಗಾಗ ವಿದ್ಯುತ್ ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್, 72 ವರ್ಷದಲ್ಲಿ ಅತ್ಯಧಿಕ ಲಾಭ ಗಳಿಕೆ, ಮುಂದನ ವರ್ಷದ ಟಾರ್ಗೆಟ್ ಎಷ್ಟು?
LATEST NEWS
- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು






