ಸಾಗರ: ನಗರದ ಬಿ.ಹೆಚ್.ರಸ್ತೆಯ ವಿಸ್ತರಣೆ ಕಾಮಗಾರಿ ಹಿನ್ನಲೆ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡಲಾಗುತ್ತಿದೆ. ಆದ್ದರಿಂದ ಜೂನ್ 24ರಂದು ಬೆಳಗ್ಗೆ 10ರಿಂದ ಸಂಜೆ 6ಗಂಟೆಯವರೆಗೆ ಸಾಗರ ನಗರದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ವಿನೋಬನಗರ, ಪ್ರಗತಿ ನಗರ, ಲೋಹಿಯಾ ನಗರ, ಎಲ್.ಬಿ. ನಗರ, ಮಂಕಳಲೆ, ನೆಹರು ನಗರ, ಅರಳಿಕೊಪ್ಪ, ಜನ್ನತ್ ನಗರ, ಮಾರ್ಕೆಟ್ ರಸ್ತೆ, ಜೋಸೆಫ್ ನಗರ, ಬಿ.ಹೆಚ್. ರಸ್ತೆ, ಅಶೋಕ ರಸ್ತೆ, ರಾಮನಗರ, ಗಾಂಧೀನಗರ, ವಿಜಯನಗರ, ಬಿ.ಕೆ. ರಸ್ತೆ, ಎಸ್. ಎನ್. ನಗರ, ಕಂಬಳಿಕೊಪ್ಪ, ಚಿಪ್ಪಳಿ, ಆದಿಶಕ್ತಿ ನಗರ ಹಾಗೂ ಸುತ್ತಮುತ್ತಲ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

