BREAKING NEWS | ಖಾಸಗಿ ಬಸ್ ಪಲ್ಟಿ, ಶಾಲಾ ಪ್ರವಾಸಕ್ಕೆ ಬಂದಿದ್ದ ಮಕ್ಕಳಿಗೆ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 DECEMBER 2022

ಸಾಗರ : ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆ ತಂದಿದ್ದ ಖಾಸಗಿ ಬಸ್ (Bus Accident) ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಪಾಯ ಸಂಭವಿಸಿಲ್ಲ.

Shimoga Nanjappa Hospital

ತುಮರಿ ಸಮೀಪ ವಕ್ಕೋಡಿ ಬಳಿ ತಿರುವಿನಲ್ಲಿ ‌ಖಾಸಗಿ ಬಸ್ (Bus Accident) ಪಲ್ಟಿಯಾಗಿದೆ. ಐವರು ಮಕ್ಕಳಿಗೆ ಗಾಯವಾಗಿದೆ. ಕೂಡಲೆ ಅವರನ್ನು ತುಮರಿಯಿಂದ ಆಂಬುಲೆನ್ಸ್ ಮೂಲಕ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ – ಮೈಸೂರಿನಿಂದ ಐರಾವತ ಬಸ್ಸಲ್ಲಿ ಬಂದ ಇಂಜಿನಿಯರ್, ಶಿವಮೊಗ್ಗದಲ್ಲಿ ಇಳಿಯುವಾಗ ಕಾದಿತ್ತು ಶಾಕ್

ಮೈಸೂರಿನಿಂದ ಖಾಸಗಿ ಶಾಲೆ ಹೈಸ್ಕೂಲ್ ಮಕ್ಕಳು ಸಾಗರದ ಕಡೆಗೆ ಪ್ರವಾಸಕ್ಕೆ ಬಂದಿದೆ.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment