ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ : ತಾಲೂಕಿನ ಹೊಸಗುಂದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ (temple) ಏ.24 ಮತ್ತು 25ರಂದು 24ನೇ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಏ.24ರ ಗುರುವಾರದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಳ್ಳಲಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್?
ಸಂಜೆ 6.30ರಿಂದ ಬ್ರಹ್ಮ ಕಲಶ ಸ್ಥಾಪನೆ, ರಾಜೋಪಚಾರ ಸೇವೆ, ಅಷ್ಟಾವಧಾನ ಸೇವೆ ನಡೆಯಲಿವೆ. ಏ.25ರಂದು ಉಮಾಮಹೇಶ್ವರ ಹಾಗೂ ಪರಿವಾರ ದೇವರಿಗೆ ಕಲಶಾಭಿಷೇಕ, ಕಂಚಿಕಾಳಮ್ಮ ದೇವಿಯ ಸನ್ನಿಧಿಯಲ್ಲಿ ಅಂಗಾಧಿವಾಸ ಹೋಮ, ಶಾಂತಿ ಹೋಮ ಹಮ್ಮಿಕೊಳ್ಳಲಾಗಿದೆ.
ಮಧ್ಯಾಹ್ನ ಶತರುದ್ರಾನುಷ್ಠಾನ, ಪೂರ್ಣಾಹುತಿ ಇನ್ನಿತರೆ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಟ್ರಸ್ಟ್‌ನ ಸಿ.ಎಂ. ಎನ್.ಶಾಸ್ತ್ರಿ ತಿಳಿಸಿದ್ದಾರೆ.

LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು














