ಹೊಸಗುಂದ ಶ್ರೀ ಉಮಾಮಹೇಶ್ವರ ದೇಗುಲದ ವಾರ್ಷಿಕೋತ್ಸವ, ಏನೆಲ್ಲ ಕಾರ್ಯಕ್ರಮ ಇರುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ : ತಾಲೂಕಿನ ಹೊಸಗುಂದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ (temple) ಏ.24 ಮತ್ತು 25ರಂದು 24ನೇ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಏ.24ರ ಗುರುವಾರದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಳ್ಳಲಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್‌?

ಸಂಜೆ 6.30ರಿಂದ ಬ್ರಹ್ಮ ಕಲಶ ಸ್ಥಾಪನೆ, ರಾಜೋಪಚಾರ ಸೇವೆ, ಅಷ್ಟಾವಧಾನ ಸೇವೆ ನಡೆಯಲಿವೆ. ಏ.25ರಂದು ಉಮಾಮಹೇಶ್ವರ ಹಾಗೂ ಪರಿವಾರ ದೇವರಿಗೆ ಕಲಶಾಭಿಷೇಕ, ಕಂಚಿಕಾಳಮ್ಮ ದೇವಿಯ ಸನ್ನಿಧಿಯಲ್ಲಿ ಅಂಗಾಧಿವಾಸ ಹೋಮ, ಶಾಂತಿ ಹೋಮ ಹಮ್ಮಿಕೊಳ್ಳಲಾಗಿದೆ.

ಮಧ್ಯಾಹ್ನ ಶತರುದ್ರಾನುಷ್ಠಾನ, ಪೂರ್ಣಾಹುತಿ ಇನ್ನಿತರೆ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಟ್ರಸ್ಟ್‌ನ ಸಿ.ಎಂ. ಎನ್.ಶಾಸ್ತ್ರಿ ತಿಳಿಸಿದ್ದಾರೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment