ಬೆಳ್ಳಂಬೆಳಗ್ಗೆ ಸಾಗರದ ವಿವಿಧೆಡೆ ನಡು ರಸ್ತೆಯಲ್ಲಿ ಟೈರ್‌ಗೆ ಬೆಂಕಿ, ಕಾರಣವೇನು?

 ಶಿವಮೊಗ್ಗ  LIVE 

ಸಾಗರ: ಸಾಗರವನ್ನು ಜಿಲ್ಲಾ ಕೇಂದ್ರ ಮಾಡಬೇಕು ಎಂದು ಆಗ್ರಹಿಸಿ ಇಂದು ವಿವಿಧ ಸಂಘಟನೆಗಳು ಬಂದ್‌ಗೆ (sagara bandh) ಕರೆ ನೀಡಿವೆ. ಬಂದ್‌ ಹಿನ್ನೆಲೆ ಈಗಾಗಲೆ ಸಾಗರ ಪಟ್ಟಣದ ವಿವಿಧೆಡೆ ರಸ್ತೆಗಳಲ್ಲಿ ಟೈರ್‌ಗೆ ಬೆಂಕಿ ಹಚ್ಚಲಾಗಿದೆ.

ಬೆಳ್ಳಂಬೆಳಗ್ಗೆ ಸಾಗರ ಪಟ್ಟಣದ ಕೋರ್ಟ್ ಸಮೀಪ, ಐತಪ್ಪ ಸರ್ಕಲ್ ಸೇರಿದಂತೆ ವಿವಿಧೆಡೆ ನಡು ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಲಾಗಿದೆ. ಸಾಗರ ಜಿಲ್ಲೆ ಹೋರಾಟ ಸಮಿತಿ ವತಿಯಿಂದ ಇವತ್ತು ಸಾಗರ ಬಂದ್‌ಗೆ ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ.

agara-Bandh-called-today.

ಇದನ್ನೂ ಓದಿ » ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್‌ಪ್ರೆಸ್‌ಗೆ ಬದಲಿ ಮಾರ್ಗ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment