ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 JANUARY 2023
SAGARA / SHIKARIPURA | ವಿಧಾನ ಸಭೆ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಸಾಗರ, ಆನಂದಪುರ ಮತ್ತು ಶಿಕಾರಿಪುರ ಪಟ್ಟಣಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸರು ವಿವಿಧೆಡೆ ಪಥ ಸಂಚಲನ ನಡೆಸಿದರು.

ಸಾಗರ ರಿಪೋರ್ಟ್
ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್, ಆರ್.ಎ.ಎಫ್ ಡೆಪ್ಯೂಟಿ ಕಮಾಂಡೆಂಟ್ ನಯನಾ ನಂದಿ ಅವರ ನೇತೃತ್ವದಲ್ಲಿ ಸಾಗರ ಪಟ್ಟಣ ಮತ್ತು ಆನಂದಪುರದಲ್ಲಿ ಪಥ ಸಂಚಲನ ನಡೆಸಲಾಯಿತು. ಆರ್.ಎ.ಎಫ್ ಮತ್ತು ಪೊಲೀಸ್ ಸಿಬ್ಬಂದಿ ಪಥ ಸಂಚಲನ ನಡೆಸಿದರು. ಪ್ರಮುಖ ಸ್ಥಳಗಳು, ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಲಾಯಿತು.

ಶಿಕಾರಿಪುರ ರಿಪೋರ್ಟ್
ಶಿಕಾರಿಪುರದಲ್ಲಿ ಪೊಲೀಸ್ ಉಪಾಧೀಕ್ಷಕ ಶಿವಾನಂದ ಮದರಕಂಡಿ ಮತ್ತು ಆರ್.ಎ.ಎಫ್ ಡೆಪ್ಯೂಟಿ ಕಮಾಂಡೆಂಟ್ ನಯನಾ ನಂದಿ ಅವರ ನೇತೃತ್ವದಲ್ಲಿ ಪಥ ಸಂಚಲನ ನಡೆಸಲಾಯಿತು. ಶಿಕಾರಿಪುರ, ಶಿರಾಳಕೊಪ್ಪದ ಪ್ರಮುಖ ಮತ್ತು ಸೂಕ್ಷ್ಮ ಸ್ಥಳಗಳ ಪರಿಚಯಕ್ಕಾಗಿ ಪಥ ಸಂಚಲನ ನಡೆಸಲಾಯಿತು.
ಇದನ್ನೂ ಓದಿ – ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ರೈತರಿಗೆ ಗುಡ್ ನ್ಯೂಸ್

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













