ಸಾಗರ, ಆನಂದಪುರ, ಶಿಕಾರಿಪುರ, ಶಿರಾಳಕೊಪ್ಪದಲ್ಲಿ ಆರ್.ಎ.ಎಫ್, ಪೊಲೀಸ್ ಪಥ ಸಂಚಲನ

SHIVAMOGGA LIVE NEWS | 20 JANUARY 2023

SAGARA / SHIKARIPURA | ವಿಧಾನ ಸಭೆ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಸಾಗರ, ಆನಂದಪುರ ಮತ್ತು ಶಿಕಾರಿಪುರ ಪಟ್ಟಣಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸರು ವಿವಿಧೆಡೆ ಪಥ ಸಂಚಲನ ನಡೆಸಿದರು.

Police-RAF-route-March-in-Sagara

ಸಾಗರ ರಿಪೋರ್ಟ್

ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್, ಆರ್.ಎ.ಎಫ್ ಡೆಪ್ಯೂಟಿ ಕಮಾಂಡೆಂಟ್ ನಯನಾ ನಂದಿ ಅವರ ನೇತೃತ್ವದಲ್ಲಿ ಸಾಗರ ಪಟ್ಟಣ ಮತ್ತು ಆನಂದಪುರದಲ್ಲಿ ಪಥ ಸಂಚಲನ ನಡೆಸಲಾಯಿತು. ಆರ್.ಎ.ಎಫ್ ಮತ್ತು ಪೊಲೀಸ್ ಸಿಬ್ಬಂದಿ ಪಥ ಸಂಚಲನ ನಡೆಸಿದರು. ಪ್ರಮುಖ ಸ್ಥಳಗಳು, ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಲಾಯಿತು.

200123%20RAF%20Police%20route%20march%20in%20Sagara%20Shikaripura

ಶಿಕಾರಿಪುರ ರಿಪೋರ್ಟ್

ಶಿಕಾರಿಪುರದಲ್ಲಿ ಪೊಲೀಸ್ ಉಪಾಧೀಕ್ಷಕ ಶಿವಾನಂದ ಮದರಕಂಡಿ ಮತ್ತು ಆರ್.ಎ.ಎಫ್ ಡೆಪ್ಯೂಟಿ ಕಮಾಂಡೆಂಟ್ ನಯನಾ ನಂದಿ ಅವರ ನೇತೃತ್ವದಲ್ಲಿ ಪಥ ಸಂಚಲನ ನಡೆಸಲಾಯಿತು. ಶಿಕಾರಿಪುರ, ಶಿರಾಳಕೊಪ್ಪದ ಪ್ರಮುಖ ಮತ್ತು ಸೂಕ್ಷ್ಮ ಸ್ಥಳಗಳ ಪರಿಚಯಕ್ಕಾಗಿ ಪಥ ಸಂಚಲನ ನಡೆಸಲಾಯಿತು.

ಇದನ್ನೂ ಓದಿ – ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ರೈತರಿಗೆ ಗುಡ್ ನ್ಯೂಸ್

Shimoga Live 3 Million Views

Police-RAF-route-March-in-Sagara

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment