ಸಾಗರದ ವಿವಿಧೆಡೆ ರೈಲ್ವೆ ಮಾರ್ಗ ಪರಿಶೀಲನೆ, ನ.6ರವರೆಗೆ ರಸ್ತೆ ಸಂಚಾರ ಬದಲು, ಪರ್ಯಾಯ ಮಾರ್ಗಗಳು ಯಾವುದು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA | 31 ಅಕ್ಟೋಬರ್ 2019

ಸಾಗರ ತಾಲೂಕಿನ ವಿವಿಧೆಡೆ ಹಾದು ಹೋಗಿರುವ ರೈಲ್ವೆ ಮಾರ್ಗದಲ್ಲಿ ತಾಂತ್ರಿಕ ಪರಿಶೀಲನೆ ಕಾರ್ಯ ನಡೆಯಲಿದೆ. ವಿವಿಧ ಲೆವೆಲ್ ಕ್ರಾಸ್’ಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಈ ಹಿನ್ನೆಯಲ್ಲಿ ನ.6ರವರೆಗೆ ವಿವಿಧೆಡೆ ರಸ್ತೆ ಸಂಚಾರಕ್ಕೆ ತೊಡಕಾಗಲಿದೆ. ಹಾಗಾಗಿ ಪರ್ಯಾ ಮಾರ್ಗದಲ್ಲಿ ವಾಹನ ಸಂಚರಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಎಲ್ಲೆಲ್ಲಿ? ಯಾವಾಗ ಪರಿಶೀಲನೆ ನಡೆಯುತ್ತೆ?

ನ.1ರ ಬೆ.8 ರಿಂದ ಸಂಜೆ 6.30 :  ಬಾಳೆಗುಂಡಿ ರಸ್ತೆಯಲ್ಲಿ ಹಾದು ಹೋಗಿರುವ ಲೆವೆಲ್ ಕ್ರಾಸ್ ಸಂಖ್ಯೆ 121ರ ಪರಿಶೀಲನೆ ಕಾರ್ಯ ನಡೆಯಲಿದೆ. ವಾಹನ ಸವಾರರು ಮಾರ್ಗ-1ರ ಉಳ್ಳೂರು-ಕಾಸ್ಪಾಡಿ- ಅಡ್ಡೇರಿ-ಬಾಳೆಗುಂಡಿ-ನೀಚಡಿ-ತ್ಯಾಗರ್ತಿ-ದೊಡ್ಡಬೈಲ್/ಬಾಳೆಗುಂಡಿ, ಮಾರ್ಗ-2ರ ತ್ಯಾಗರ್ತಿ ಕ್ರಾಸ್-ಎಲ್.ಸಿ 126-ಬೊಮಟ್ಟಿ- ತ್ಯಾಗರ್ತಿ-ಬಾಳೆಗುಂಡಿ ಪರ್ಯಾಯ ಮಾರ್ಗವಾಗಿ ಸಂಚರಿಸಬೇಕಿದೆ.

ನ.2ರ ಬೆ.8 ರಿಂದ ಸಂ.6.30 : ತ್ಯಾಗರ್ತಿ ರಸ್ತೆಯಲ್ಲಿ ಹಾದು ಹೋಗಿರುವ ಎಲ್.ಸಿ 126 ಮಾರ್ಗದ ಪರಿಶೀಲನೆ ನಡೆಯಲಿದೆ. ಆ ದಿನ ವಾಹನ ಸವಾರರು ಮಾರ್ಗ-1 (ಸೊರಬ ರಸ್ತೆ ಮೂಲಕ) ಸಾಗರ-ಕಲಸೆ-ಬೊಮ್ಮತ್ತಿ-ತ್ಯಾಗರ್ತಿ, ಮಾರ್ಗ-2, ರಾಷ್ಟ್ರೀಯ ಹೆದ್ದಾರಿ-206ರ ಮೂಲಕ ಉಳ್ಳೂರು-ಕಾಸ್ಪಡಿ-ಅಡ್ಡೇರಿ-ಬಾಳೆಗುಂಡಿ-ನೀಚಡಿ-ತ್ಯಾಗರ್ತಿ ಮಾರ್ಗ-3ರ, ಬಳಸಗೋಡು-ಮಂಚಾಲೆ-ಬೊಮ್ಮಟ್ಟಿ-ತ್ಯಾಗರ್ತಿ ಮಾರ್ಗವಾಗಿ ಸಂಚರಿಸುವುದು.

ನ.3ರ ರಾತ್ರಿ.8 ರಿಂದ ನ.4ರ ಬೆ.7 ಗಂಟೆ ವರೆಗೆ : ಬೈಪಾಸ್ ರಸ್ತೆಯಲ್ಲಿ ಹಾದು ಹೋಗಿರುವ ಎಲ್‍ಸಿ 129ರಲ್ಲಿ ಪರಿಶೀಲನೆ, ವಾಹನ ಸವಾರರು ಮಾರ್ಗ-1 ರಾಷ್ಟ್ರೀಯ ಹೆದ್ದಾರಿ-2016ರ ಮೂಲಕ ಸಿಗಂದೂರು ಕ್ರಾಸ್-ಸೊರಬ ರಸ್ತೆ, ಮಾರ್ಗ-2ರ ಬೈಪಾಸ್-ಸೊರಬ ರಸ್ತೆ-ಎಲ್.ಸಿ130ಬಿ ಮೂಲಕ ಸಂಚರಿಸಬೇಕು.

ನ.05 ರ ರಾತ್ರಿ 8 ರಿಂದ ನ.06 ರ ಬೆಳಿಗ್ಗೆ 7 ರವರೆಗೆ : ಸೊರಬ ರಸ್ತೆಯಲ್ಲಿ ಹಾದು ಹೋಗಿರುವ ಎಲ್‍ಸಿ-130ಬಿಯಲ್ಲಿ ಪರಿಶೀಲನೆ. ವಾಹನ ಸವಾರರು ಮಾರ್ಗ-1ರ ಬೈಪಾಸ್-ಕೆಳದಿ ಚೆನ್ನಮ್ಮ ಸರ್ಕಲ್-ಅಣಲೆಕೊಪ್ಪ-ಆರ್.ಪಿ.ರಸ್ತೆ, ಮಾರ್ಗ-2ರ ವೆಂಕಟರಮಣ ದೇವಸ್ಥಾನದ ರಸ್ತೆ-ಎಲ್.ಸಿ.132-ಚೆನ್ನಮ್ಮ ವೃತ್ತ-ಸೊರಬ ರಸ್ತೆ ಮಾರ್ಗವಾಗಿ ಸಂಚರಿಸುವುದು. 

ಈ ತಾತ್ಕಾಲಿಕ ಮಾರ್ಗ ಬದಲಾವಣೆಗೆ ಸಾರ್ವಜನಿಕರು ರೈಲ್ವೆ ಇಲಾಖೆ ಹಾಗೂ ಸಂಚಾರ ನಿಯಂತ್ರಣ ಸಿಬ್ಬಂದಿಗಳೊಡನೆ ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. 

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 31, 2019

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

Leave a Comment