ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 JUNE 2024
SAGARA : ಕರಾವಳಿ ಮತ್ತು ಮಲೆನಾಡು (MALENADU) ಭಾಗದಲ್ಲಿ ಮಳೆ ಬಿರುಸಾಗಿದೆ. ಕೆರೆ, ಹಳ್ಳ, ಕೊಳ್ಳ, ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇನ್ನು, ಶರಾವತಿ ಕಣಿವೆಯಲ್ಲಿ ನಿರಂತರ ಮಳೆಯಿಂದಾಗಿ ವಿಶ್ವ ವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡಿದೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.
ಶರಾವತಿ ಕಣಿವೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಜೋರಾಗಿದೆ. ಅಲ್ಲಲ್ಲಿ ಭಾರಿ ಮಳೆಯಾದ ವರದಿಯಾಗಿದೆ. ಈ ಹಿನ್ನೆಲೆ ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳಲ್ಲಿ ನೀರು ಜೋರಾಗಿ ಧುಮ್ಮಿಕ್ಕುತ್ತಿದೆ. ವಾರದ ದಿನಗಳಲ್ಲೆ ಹೆಚ್ಚಿನ ಪ್ರವಾಸಿಗರು ಜೋಗ ಜಲಪಾತ ವೀಕ್ಷಣೆಗೆ ಭೇಟಿ ನೀಡುತ್ತಿದ್ದಾರೆ. ವಾರಾಂತ್ಯಕ್ಕೆ ದೊಡ್ಡ ಸಂಖ್ಯೆಯ ಟೂರಿಸ್ಟ್‌ಗಳು ಭೇಟಿ ನೀಡುವ ನಿರೀಕ್ಷೆ ಇದೆ.
ಇದನ್ನೂ ಓದಿ – ಶಾಲೆಯ ಬೀಗ ತೆಗೆಯಲು ಬಂದ ಮುಖ್ಯ ಶಿಕ್ಷಕರಿಗೆ ಕಾದಿತ್ತು ಆಘಾತ, ಇದೇ ಮೊದಲಲ್ಲ ಇಂತಹ ಪ್ರಕರಣ
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















