ಕಿರಾಣಿ ಅಂಗಡಿ ಮಾಲೀಕ ಆತ್ಮಹತ್ಯೆ, ಕಾರಣವೇನು?

ಸಾಗರ: ಶಿವಪ್ಪನಾಯಕ ನಗರ ಬಡಾವಣೆಯ ನಿವಾಸಿ ರಾಜೇಶ್ (46) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರಾಣಿ ಅಂಗಡಿ ವಹಿವಾಟು ನಡೆಸುತ್ತಿದ್ದ ರಾಜೇಶ್‌, ಕೌಟುಂಬಿಕ ಸಮಸ್ಯೆಯ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SAGARA-NEWS-GRAPHICS-BY-SHIVAMOGGA-LIVE