ಸಾಗರ: ಲಾಲ್ಬಹದ್ದೂರ್ ಶಾಸ್ತ್ರಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ (Professor) ಹೆಚ್.ಎಲ್.ಎಸ್. ರಾವ್ (87) ನಿಧನರಾಗಿದ್ದಾರೆ. ಅವರ ಇಚ್ಛೆಯಂತೆ ಮೃತದೇಹವನ್ನು ಶಿವಮೊಗ್ಗದ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಾಗರದ ನೆಹರು ನಗರದ ನಿವಾಸಿಯಾಗಿದ್ದ ಹೆಚ್.ಎಲ್.ಎಸ್.ರಾವ್ ಶುಕ್ರವಾರ ನಿಧನರಾದರು. ಸಾಗರದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಶನಿವಾರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಅವರ ಮೃತದೇಹವನ್ನು ಶಿವಮೊಗ್ಗದ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಯಿತು.
ಹೆಚ್.ಎಲ್.ಎಸ್.ರಾವ್ ನಿಧನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ » ಹೊಸನಗರದಲ್ಲಿ ಉಕ್ಕಡ ಮಗುಚಿ ಯುವಕ ನಾಪತ್ತೆ, ಸರ್ಕಾರದ ವಿರುದ್ಧ ಸ್ಥಳೀಯರು ಗರಂ, ಹೇಗಾಯ್ತು ಘಟನೆ?


retired Professor breathed last
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





