ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 08 FEBRUARY 2021
17 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಹುಟ್ಟೂರಿಗೆ ಮರಳಿದ ಬಿ.ಮಹೇಶ್ ಅವರಿಗೆ ಗ್ರಾಮಸ್ಥರು ಅದ್ಧೂರಿ ಸ್ವಾಗತ ನೀಡಿದ್ದಾರೆ.
ಸಾಗರ ತಾಲೂಕು ಕರೂರು ಹೋಬಳಿಯ ಎಸ್.ಎಸ್.ಭೋಗ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚಿಕೇರಿ ಗ್ರಾಮದ ಬಿ.ಮಹೇಶ್ ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಆಯಕಟ್ಟಿನ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. 2004ರಲ್ಲಿ ಸೇನೆಗೆ ಸೇರಿದ ಮಹೇಶ್ ಅವರು ಜಮ್ಮು ಕಾಶ್ಮೀರ, ಪಂಜಾಬ್, ಮೈಸೂರು, ಲಡಾಕ್, ಛತ್ತೀಸ್ಗಢ, ದೆಹಲಿ, ಅಸ್ಸಾಂ, ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಮಹೇಶ್ ಅವರು ಸೇನೆಯಿಂದ ನಿವೃತ್ತಿ ಪಡೆದು ಊರಿಗೆ ಮರಳಿದ್ದು, ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತ ಕೋರಿದರು. ದೇಶಕ್ಕಾಗಿ ಸೇವೆ ಸಲ್ಲಿಸಿದ ಯೋಧನಿಗೆ ಇಲ್ಲಿನ ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗ್ರಾಮಸ್ಥರು, ಯುವಕರು, ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.




ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






