ವಕೀಲನ ಮೇಲೆ ಸರ್ಕಲ್ ಇನ್ಸ್’ಪೆಕ್ಟರ್ ಹಲ್ಲೆ, ಸಾಗರದಲ್ಲಿ ಪೊಲೀಸ್ ವಿರುದ್ಧ ವಕೀಲರ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019

Shivamogga-Live-Number-1-Website

ವಕೀಲರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ವಕೀಲರ ಸಂಘ ಪ್ರತಿಭಟನೆ ನಡೆಸಿತು. ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿತು.

ವಕೀಲ ಎಸ್.ಬಿ.ರಾಜೇಶ್ ಅವರ ಮೇಲೆ ಗ್ರಾಮಾಂತರ ಠಾಣೆ ಸಿಪಿಐ ಮಂಜುನಾಥ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು. ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ಸಮೀಪದ ಕ್ಯಾಂಟೀನ್’ನಲ್ಲಿ ವಕೀಲ ರಾಜೇಶ್ ಊಟ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಹೋಂ ಗಾರ್ಡ್ ಒಬ್ಬರು ಕ್ಯಾತೆ ತೆಗೆದು, ಜಗಳವಾಡಿದ್ದಾರೆ. ಮಧ್ಯಪ್ರವೇಶಿಸಿದ ಕ್ಯಾಂಟೀನ್ ಮಾಲೀಕ ನಾಗಭೂಷಣ್, ಜಗಳ ತಡೆಯುಲು ಪ್ರಯತ್ನಿಸಿದ್ದಾರೆ. ಸ್ಥಳಕ್ಕೆ ಬಂದ ಸಿಪಿಐ ಮಂಜುನಾಥ್, ವಕೀಲ ರಾಜೇಶ್ ಮತ್ತು ನಾಗಭೂಷಣ್ ಅವರನ್ನು ಬಲವಂತವಾಗಿ ಠಾಣೆಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಿಪಿಐ ಮಂಜುನಾಥ್ ಅವರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಮುಂದುವರೆಸಲಾಗುತ್ತದೆ ಎಂದು ವಕೀಲರ ಸಂಘದ ಅಧ್ಯಕ್ಷ ರವೀಶ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 3, 2019

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

Leave a Comment