ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರವಾಗಿ ಪರಿವರ್ತಿಸಲು ಒತ್ತಾಯ, ಇವತ್ತು ಸಮಾಲೋಚನಾ ಸಭೆ

ಸಾಗರ: ಸಾಗರ ತಾಲೂಕನ್ನು ಜಿಲ್ಲಾ (District) ಕೇಂದ್ರವನ್ನಾಗಿ ಪರಿವರ್ತಿಸುವಂತೆ ಒತ್ತಾಯಿಸಲು ಸಾಗರ ಜಿಲ್ಲಾ ಘಟಕದ ಹೋರಾಟ ಸಮಿತಿಯು ಸೆ.5ರಂದು ಸಂಜೆ 4 ಗಂಟಗೆ ಗಾಂಧಿ ಮೈದಾನದಲ್ಲಿರುವ ನಗರಸಭೆ ಬಯಲು ರಂಗಮಂದಿರದಲ್ಲಿ ಸಮಾಲೋಚನಾ ಸಭೆ ಆಯೋಜಿಸಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

ಸಾಗರ ತಾಲ್ಲೂಕು ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆ ಹೊಂದಿದೆ. 2026ರ ಏಪ್ರಿಲ್ 1 ರಿಂದ ಕೇಂದ್ರ ಸರ್ಕಾರ ಜನಗಣತಿ ಆರಂಭಿಸುತ್ತಿದೆ. ಅಷ್ಟರ ಒಳಗೆ ನೂತನ ಜಿಲ್ಲಾ ಕೇಂದ್ರಗಳ ರಚನೆ ಪ್ರಕ್ರಿಯೆ ಪೂರೈಸುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಈ ಸಂಬಂಧ ಸರ್ಕಾರದ ಮೇಲೆ ಒತ್ತಡ ತರಲು ಈ ಸಭೆ ಕರೆಯಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಎಲ್ಲಾ ಸಂಘ ಸಂಸ್ಥೆಗಳ ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ಕೋರಿದ್ದಾರೆ.

Prashanth-Loan-Advertisement.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗೆ ಬೆಚ್ಚಗೆ ಮಲಗಿತ್ತು ಹಾವು

District

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment