ಸಾಗರದ ಐಟಿಐ ಕಾಲೇಜುಗಳಿಗೆ ಪ್ರಧಾನಿ ಮೋದಿ ಚಾಲನೆ, ಹೇಗಿದೆ ಕಾಲೇಜು? ಏನೆಲ್ಲ ಕೋರ್ಸುಗಳಿವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SAGARA | 21 ಜೂನ್ 2022

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರಾಜ್ಯದ 150 ಐಟಿಐ ಕಾಲೇಜುಗಳನ್ನು ಉದ್ಘಾಟಿಸಿದರು. ವರ್ಚುವಲ್ ಮೂಲಕ ಸಾಗರ ತಾಲೂಕಿನ ಎರಡು ಉನ್ನತೀಕರಿಸಿದ ಸರ್ಕಾರಿ ಐಟಿಐ ಕಾಲೇಜುಗಳಗು ಚಾಲನೆ ನೀಡಿದರು.

Shimoga Nanjappa Hospital

ಸಾಗರದ ರಾಮನಗರದಲ್ಲಿ ತಾಂತ್ರಿಕ ಕೇಂದ್ರವನ್ನಾಗಿ ಉನ್ನತೀಕರಿಸಿದ ಸರ್ಕಾರಿ ಐಟಿಐ ಕಾಲೇಜು ಮತ್ತು ಕಾರ್ಗಲ್’ನ ಐಟಿಐ ಕಾಲೇಜುಗಳಿಗೆ ಚಾಲನೆ ನೀಡಲಾಗಿದೆ.

ವಿದ್ಯುಕ್ತ ಚಾಲನೆ ನೀಡಿದ ಶಾಸಕರು

ವರ್ಚುವಲ್ ಉದ್ಘಾಟನೆ ಬಳಿಕ ಶಾಸಕ ಹರತಾಳು ಹಾಲಪ್ಪ ಅವರು ರಾಮನಗರದ ಐಟಿಐ ಕಾಲೇಜಿಗೆ ವಿದ್ಯುಕ್ತ ಚಾಲನೆ ನೀಡಿದರು. ಅಲ್ಲದೆ ಕಾಲೇಜಿನಲ್ಲಿರುವ ಕೈಗಾರಿಕ ಉಪಕರಣಗಳ ಪರಿಶೀಲನೆ ನಡೆಸಿದರು.

ಇದೆ ವೇಳೆ ಮಾತನಾಡಿದ ಶಾಸಕ ಹರತಾಳು ಹಾಲಪ್ಪ ಅವರು, ಕೇಂದ್ರ ಸರ್ಕಾರ ಯುವ ಜನರ ಕೈಗೆ ಉದ್ಯೋಗ ಕೊಡುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ತಾಂತ್ರಿಕ ಶಿಕ್ಷಣವು ಒಂದಾಗಿದೆ. ಹಿಂದೆ ಸಾಂಪ್ರದಾಯಿಕವಾಗಿ ತಾಂತ್ರಿಕ ಶಿಕ್ಷಣ ನೀಡಲಾಗುತ್ತಿತ್ತು. ಈಗ ಪ್ರಾಯೋಗಿಕವಾಗಿ ಸುಸಜ್ಜಿತ ತರಬೇತಿ ನೀಡಲಾಗುತ್ತಿದೆ. ಈ ಮೂಲಕ ದೇಶದ ಲಕ್ಷಾಂತರ ಯುವಕರು ಸ್ವಯಂ ಉದ್ಯೋಗಿಗಳಾಗಲಿದ್ದಾರೆ ಎಂದು ತಿಳಿಸಿದರು.

ಕಾರ್ಗಲ್ ಕಾಲೇಜಿಗೂ ವಿದ್ಯುಕ್ತ ಚಾಲನೆ

ಬಳಿಕ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಾಸಂತಿ ರಮೇಶ್ ಅವರು ರಿಬ್ಬನ್ ಕತ್ತರಿಸಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಇದಕ್ಕೂ ಮೊದಲು ಶಾಸಕ ಹರತಾಳು ಹಾಲಪ್ಪ ಅವರ ನೇತೃತ್ವದಲ್ಲಿ ವರ್ಚುವಲ್ ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮವನ್ನು ವೀಕ್ಷಿಸಲಾಯಿತು.

ಉದ್ಘಾಟನೆ ಬಳಿಕ ಐಟಿಐ ಕಾಲೇಜಿನಲ್ಲಿರುವ ಕೈಗಾರಿಕ ಉಪಕರಣಗಳನ್ನು ಶಾಸಕ ಹರತಾಳು ಹಾಲಪ್ಪ ಅವರು ಪರಿಶೀಲಿಸಿದರು. ಈ ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್, ಫಿಟ್ಟರ್ ಕೋರ್ಸ್ ಗಳ ಜೊತೆಗೆ ಟಾಟಾ ಸಂಸ್ಥೆ ಸಹಯೋಗದಲ್ಲಿ ಮ್ಯಾಕಾನಿಕ್ ಎಲೆಕ್ಟ್ರಿಕ್ ವೆಹಿಕಲ್ ಮತ್ತು ಅಡ್ವಾನ್ಸ್ ಸಿಎನ್’ಸಿ ಮಷಿನಿಂಗ್ ಕೋರ್ಸ್ ಗಳಿವೆ.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಪಿ.ಮಂಜುನಾಥ್, ಮುಖ್ಯಾಧಿಕಾರಿ ಜಗದೀಶ್ ನಾಯ್ಕ್, ಪ್ರಾಂಶುಪಾಲ ಗಂಗಾಧರಪ್ಪ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಸುಪ್ರೀಂಕೋರ್ಟ್ ನ್ಯಾಯಾಧೀಶರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 21, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment