ಶಿವಮೊಗ್ಗ ಲೈವ್.ಕಾಂ | SAGARA NEWS | 22 ಜೂನ್ 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸಾಗರ ತಾಲೂಕಿನ ಮತ್ತೊಬ್ಬ ಯುವಕನಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಪುನಃ ತಾಲೂಕಿನಲ್ಲಿ ಆತಂಕ ಸೃಷ್ಟಿಯಾಗಿದೆ.

ಯಾರದು ಯುವಕ? ಯಾವ ಊರು?
ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಸಾಗರದ ಸೋಂಕಿತನನ್ನು ಪಿ8817 ಎಂದು ಗುರುತಿಸಲಾಗಿದೆ. 25 ವರ್ಷದ ಈತ ಮಹಾರಾಷ್ಟ್ರದಿಂದ ಹಿಂತಿರುಗಿದ್ದ. ರೈಲಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಬಂದಿದ್ದ.
ಭಟ್ಕಳದಲ್ಲಿ ಸ್ವ್ಯಾಬ್ ಟೆಸ್ಟ್ ನೀಡಿದ ಬಳಿಕ ಸಾಗರ ತಾಲೂಕಿನ ಬಿಳಿಗಾರು ಗ್ರಾಮದ ತನ್ನ ಮನೆಗೆ ಬಂದಿದ್ದ. ಈ ವೇಳೆ ಈತನಿಗೆ ಸೋಂಕು ಇರುವುದು ದೃಢವಾಗಿದೆ. ಕೂಡಲೆ ಈತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





