ಸಾಗರ ತಾಲೂಕಿನ ಯುವಕನಿಗೆ ಕರೋನ, ಸೋಂಕು ತಗುಲಿದ್ದು ಹೇಗೆ? ಪಾಸಿಟಿವ್ ಇದೆ ಗೊತ್ತಾಗಿದ್ದು ಹೇಗೆ?

ಶಿವಮೊಗ್ಗ ಲೈವ್.ಕಾಂ | SAGARA NEWS | 22 ಜೂನ್ 2020

ಸಾಗರ ತಾಲೂಕಿನ ಮತ್ತೊಬ್ಬ ಯುವಕನಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಪುನಃ ತಾಲೂಕಿನಲ್ಲಿ ಆತಂಕ ಸೃಷ್ಟಿಯಾಗಿದೆ.

ಯಾರದು ಯುವಕ? ಯಾವ ಊರು?

ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಸಾಗರದ ಸೋಂಕಿತನನ್ನು ಪಿ8817 ಎಂದು ಗುರುತಿಸಲಾಗಿದೆ. 25 ವರ್ಷದ ಈತ ಮಹಾರಾಷ್ಟ್ರದಿಂದ ಹಿಂತಿರುಗಿದ್ದ. ರೈಲಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಬಂದಿದ್ದ.

Kalleshwara-Enterprises.webp

ಭಟ್ಕಳದಲ್ಲಿ ಸ್ವ್ಯಾಬ್ ಟೆಸ್ಟ್‍ ನೀಡಿದ ಬಳಿಕ ಸಾಗರ ತಾಲೂಕಿನ ಬಿಳಿಗಾರು ಗ್ರಾಮದ ತನ್ನ ಮನೆಗೆ ಬಂದಿದ್ದ. ಈ ವೇಳೆ ಈತನಿಗೆ ಸೋಂಕು ಇರುವುದು ದೃಢವಾಗಿದೆ. ಕೂಡಲೆ ಈತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment