ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸಾಗರದ ಗಾಯಕನ ಹೆಸರು, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SAGARA | ಸಾಗರ ತಾಲ್ಲೂಕಿನ ಯುವ ಗಾಯಕ ಜಿ.ಕೆ. ಭರತ್ ಅವರು ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ -2022’ (book of records) ಸೇರ್ಪಡೆಯಾಗಿ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

Shimoga Nanjappa Hospital

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿ.ಕೆ. ಭರತ್, 2001 -2021 ರ ನಡುವೆ ಬಿಡುಗಡೆಯಾದ 21 ಕನ್ನಡ ಚಲನಚಿತ್ರಗಳ ಕೆಲವು ಸಾಲುಗಳನ್ನು ಸೇರಿಸಿ ಮಾಷಪ್ ಸಾಂಗ್ ಹಾಡುವುದರ ಮೂಲಕ ರೆಕಾರ್ಡ್ ಪುಸ್ತಕ (book of records) ಸೇರಿದ್ದೇನೆ ಎಂದು ತಿಳಿಸಿದರು.

(book of records)

ನಾನು ಮೂಲತಃ ಗಾಯಕನಾಗಿದ್ದು, ಈಗಾಗಲೇ ಕನ್ನಡದ ಐದಾರು ಚಿತ್ರಗಳಲ್ಲಿ ಹಾಡಿದ್ದೇನೆ. ಮೂರು ಚಿತ್ರಗಳು ಬಿಡುಗಡೆಯಾಗಿವೆ. ಕಿರುತೆರೆಯ ರಿಯಾಲಿಟಿ ಶೋಗಳಲ್ಲಿಯೂ ಭಾಗವಹಿಸಿದ್ದೇನೆ. 21 ವರ್ಷಗಳ ಚಿತ್ರಗಳ ಹಾಡುಗಳ ಕೆಲವು ಸಾಲುಗಳನ್ನು ಕೇವಲ 7.55 ನಿಮಿಷದಲ್ಲಿ ಹಾಡುವುದು ಕೂಡ ಒಂದು ಸವಾಲಾಗಿತ್ತು. ಈ ಸಾಧನೆ ಮಾಡಿದ ಹೆಮ್ಮೆ ನನ್ನದಾಗಿದೆ. ಇದಕ್ಕೆ ನಮ್ಮ ತಂದೆ ಕರಿಬಸಪ್ಪ, ತಾಯಿ ಲೀಲಾ ಹಾಗೂ ಗೆಳೆಯರು ಕಾರಣರಾಗಿದ್ದಾರೆ. ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಭರತ್ ಅವರ ತಂದೆ ಗೌತಮಪುರ ಕರಿಬಸಪ್ಪ, ಮಾರ್ಗದರ್ಶಕರಾದ ಉಷಾನಾಯಕ್ ಇದ್ದರು.

JNNCE College of Engineering

ಕ್ಲಿಕ್ ಮಾಡಿ ಇದನ್ನೂ ಓದಿ ಪಾಸ್ ವಿವಾದ, ಪೊಲೀಸ್, ಭದ್ರತಾ ಸಿಬ್ಬಂದಿ ನಡುವಿನ ಬಹುದಿನದ ಸಂಘರ್ಷ ಸ್ಫೋಟ, ವಿಡಿಯೋಗಳು ವೈರಲ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 17, 2022

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment