ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಪ್ರತಿ ತಿಂಗಳು ಏರ್ಪಡಿಸುವ ಮನೆ–ಮನ ಸಾಹಿತ್ಯ ಕಾರ್ಯಕ್ರಮ ಸಾಹಿತ್ಯ ಹುಣ್ಣಿಮೆಯ 243 ನೇ ತಿಂಗಳ ಸಂಭ್ರಮ ಹಾಗೂ ರಾಜ್ಯೋತ್ಸವ ಕಾರ್ಯಕ್ರಮ ನ. 8ರ ಸಂಜೆ 6.30ಕ್ಕೆ ಲಯನ್ಸ್ ಸಂಸ್ಥೆ ಆತಿಥ್ಯದಲ್ಲಿ ಸಾಗರದ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಮಂಜುನಾಥ ಉದ್ಘಾಟಿಸಲಿದ್ದು, ಸಾಗರ ಲಯನ್ಸ್ ಕ್ಲಬ್ ಅಧ್ಯಕ್ಷ ಟಿ. ಪ್ರಸನ್ನ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ವಕೀಲ ಹೆಚ್.ಟಿ. ರಾಘವೇಂದ್ರ, ಉದ್ಯಮಿಗಳಾದ ಎಲ್.ಎನ್. ಕೀರ್ತಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಟಿ.ಸ್ವಾಮಿ, ಕಜಾಪ ಅಧ್ಯಕ್ಷ ಸಿರಿವಂತೆ ಸತ್ಯನಾರಾಯಣ, ಸದಾನಂದ ಶರ್ಮ, ಆಟೊ ಚಾಲಕರ ಸಂಘದ ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷ ಜಿಯಾವುಲ್ಲಾ ಭಾಗವಹಿಸಲಿದ್ದಾರೆ.

ಇದನ್ನೂ ಓದಿ » ಸವಳಂಗ ರಸ್ತೆಯಲ್ಲಿ ಕೊಮ್ಮನಾಳು ವ್ಯಕ್ತಿಯ ಬಲಿ ಪಡೆದ ಅಪರಿಚಿತ ವಾಹನ, ಹೇಗಾಯ್ತು ಘಟನೆ?
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





