ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 11 ಜೂನ್ 2022
ಸೈದೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಭೈರಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ಅಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿಯಾಗಿತ್ತು. ಭೈರಪ್ಪ ಅವರ ಹೊರತು ಉಳಿದ ಸದಸ್ಯರಾರು ನಾಮಪತ್ರ ಸಲ್ಲಿಸಲಿಲ್ಲ. ಹಾಗಾಗಿ ಭೈರಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ತಡಗಳಲೆ ವಿನಯ ಗೌಡ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ತೆರವಾಗಿತ್ತು.
ಇದನ್ನೂ ಓದಿ – ‘ಹೀಗೆ ಮಾಡಿದರಷ್ಟೆ ಮಾಜಿ ಸಿಎಂ ಬಂಗಾರಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲು ಸಾಧ್ಯ’
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






