ಶಿವಮೊಗ್ಗ ಲೈವ್.ಕಾಂ | SAGARA NEWS | 17 JUNE 2021
ಶ್ರೀಗಂಧ ಮರವನ್ನು ಕಡಿದು ಸಾಗಿಸಲು ಕಳ್ಳರು ಯತ್ನಿಸಿದ್ದಾರೆ. ಆದರೆ ಮನೆಯವರು ಮತ್ತು ಸ್ಥಳೀಯರು ಕೂಗಿ ಬೆದರಿಸಿದ್ದರಿಂದ ಕಳ್ಳರು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರದ ವಿಜಯನಗರ ಬಡಾವಣೆಯ ಸಮೀಪ ಜಂಬಗಾರು ಹಿರಿಯಣ್ಣಯ್ಯ ಅವರ ಭೂಮಿಯಲ್ಲಿ ಶ್ರೀಗಂಧದ ಮರವಿದೆ. ಇದನ್ನು ಕಟಾವು ಮಾಡಿ ಕದ್ದೊಯ್ಯಲು ಕಳ್ಳರು ಯತ್ನಿಸಿದ್ದರು ಎಂದು ತಿಳಿದು ಬಂದಿದೆ.
ಕಳ್ಳರ ಕೃತ್ಯ ಗಮನಿಸಿದ ಸ್ಥಳೀಯರು ಜೋರಾಗಿ ಕೂಗಿದ್ದಾರೆ. ಅಲ್ಲದೆ ಕಳ್ಳರನ್ನು ಬೆದರಿಸಿದ್ದಾರೆ. ಹಾಗಾಗಿ ಕೃತ್ಯವನ್ನು ಅರ್ಧಕ್ಕೆ ನಿಲ್ಲಿಸಿ ಕಳ್ಳರು ಪರಾರಿಯಾಗಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]