ಗಾಳಿ, ಮಳೆಗೆ ಹಾರಿಹೋಯ್ತು ಸರ್ಕಾರಿ ಶಾಲೆಯ ಶೆಡ್‌, ತಪ್ಪಿತು ದೊಡ್ಡ ಅನಾಹುತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 JULY 2024

ANANDAPURA : ಗಾಳಿ, ಮಳೆಗೆ ಶೆಡ್‌ (SHED) ಮುರಿದು ಮಕ್ಕಳು, ಶಿಕ್ಷಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಆನಂದಪುರ ಸಮೀಪದ ಗೌತಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌರಿಹಳ್ಳದಲ್ಲಿ ಘಟನೆ ಸಂಭವಿಸಿದೆ.

ಸರ್ಕಾರಿ ಪ್ರಾಥಮಿಕ ಶಾಲೆಯ ಎಲ್‌ಕೆಜಿ ವಿಭಾಗದ ಶೆಡ್ ಸೋಮವಾರ ಗಾಳಿ-ಮಳೆಗೆ ಹಾರಿಹೋಗಿದೆ. 2 ವರ್ಷಗಳ ಹಿಂದೆ ಶಾಲೆಯಲ್ಲಿ ಎ ಸಲಾಗಿತ್ತು. ಕೊಠಡಿ ಮಂಜೂರಾಗದ ಕಾರಣ ಗ್ರಾಮಸ್ಥರು ಮತ್ತು ಎಸ್‌ಡಿಎಂಸಿ ತಾತ್ಕಾಲಿಕ ಶೆಡ್‌ ನಿರ್ಮಿಸಿಕೊಂಡಿದ್ದರು. ಈಗ ಶೆಡ್ ಮೇಲ್ಪಾವಣಿ ಹಾರಿ ಬಿದ್ದಿದೆ. ಶಬ್ದ ಕೇಳಿಸುತ್ತಿದ್ದಂತೆ ಶಿಕ್ಷಕಿ ಮತ್ತು ಮಕ್ಕಳು ಹೊರ ಹೋಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದು ತಕ್ಷಣ ಚಿಕಿತ್ಸೆ ಕೊಡಿಸಿದ್ದಾರೆ.

School-Tent-falls-in-Sagara-teacher-injured

ಇದನ್ನೂ ಓದಿ ⇓

ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಖೆಯಿಂದ ಅಲರ್ಟ್‌, ಇವತ್ತು ಎಲ್ಲೆಲ್ಲಿ ಹೇಗಿರುತ್ತೆ ಮಳೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment