ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SAGARA | ಸಾಗರದಲ್ಲಿ ಪಾಕಿಸ್ತಾನದ ಧ್ವಜ (PAKISTAN FLAG) ಹಾರಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಶಿವಮೊಗ್ಗ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ.

ಪ್ರಕಟಣೆಯಲ್ಲಿ ಏನಿದೆ? (PAKISTAN FLAG)
ಸಾಗರದಲ್ಲಿ ಪಾಕಿಸ್ತಾನದ ಬಾವುಟ (PAKISTAN FLAG) ಹಾರಿಸಿದ್ದಾರೆ ಎಂದು ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಪರಿಶೀಲಿಸಿದ್ದು, ಅದರಲ್ಲಿರುವ ಬಾವುಟದಲ್ಲಿ ಚಂದ್ರನ ಆಕಾರವು ಕೆಳಮುಖವಾಗಿದೆ. ಇದು ಪಾಕಿಸ್ತಾನದ ಬಾವುಟವಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು, ಈ ರೀತಿಯ ವದಂತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ | ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಹೊಸ ಹೆಸರು ನಾಮಕರಣ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






