ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

Published On : ಮಾರ್ಚ್ 31, 2026

Published By : ನಿತಿನ್‌ ಆರ್‌.ಕೈದೊಟ್ಲು 

ಸಾಗರ: ತಾಲೂಕಿನ ವರದಹಳ್ಳಿಯ ಶ್ರೀಧರಾಶ್ರಮದಲ್ಲಿ ಏಪ್ರಿಲ್‌ 2ರಿಂದ 4ರವರೆಗೆ ಸದ್ಗುರು ಭಗವಾನ್‌ ಶ್ರೀಧರ ಸ್ವಾಮಿಯವರ (Shridhara Swamy) 53ನೇ ವರ್ಷದ ಆರಾಧನಾ ಮಹೋತ್ಸವ ಜರುಗಲಿದೆ. ಏಪ್ರಿಲ್‌ 2ರಂದು ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಳ್ಳಲಿವೆ. ಏ.4 ರಂದು ಸದ್ಗುರು ಸಮಾಧಿಗೆ ಶತರುದ್ರಾಭಿಷೇಕ, ಸಹಸ್ರ ನಾಮಾರ್ಚನೆ ಪೂರ್ವಕ ಕಲ್ಪೋಕ್ತ ಮಹಾಪೂಜೆ, ಪಲ್ಲಕ್ಕಿ ಉತ್ಸವ ಹಾಗೂ ಸದ್ಗುರು ಭಗವಾನ್ ಶ್ರೀಧರ ಸ್ವಾಮಿಗಳ ಆರಾಧನಾ ಮಹೋತ್ಸವ ನಡೆಯಲಿದೆ ಎಂದು ಆಶ್ರಮದ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ‘ಔಷಧವಿಲ್ಲದೆ ರೋಗ ಗುಣ’, ಶಿವಮೊಗ್ಗ ಆದಿಚುಂಚನಗಿರಿ ಮಠದ ಸ್ವಾಮೀಜಿ ಸಲಹೆ, ಹೇಗದು?

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 31, 2026

Leave a Comment