ಶಿವಮೊಗ್ಗ ಲೈವ್
SHIVAMOGGA LIVE NEWS, 24 DECEMBER 2024
ಶಿವಮೊಗ್ಗ : ಸಿಗಂದೂರು ಸೇತುವೆ (Bridge) ನಿರ್ಮಾಣ ಕಾರ್ಯ ಬಿರುಸಾಗಿದೆ. ಕಳೆದ ವಾರ ಸಂಸದ ಬಿ.ವೈ.ರಾಘವೇಂದ್ರ, ಸೇತುವೆ ಕಾಮಗಾರಿಯ ಡ್ರೋಣ್ ಫೋಟೊ ಹಂಚಿಕೊಂಡಿದ್ದರು. ಇದಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಈಗ ಸಂಸದ ರಾಘವೇಂದ್ರ ಸೇತುವೆ ಕಾಮಗಾರಿಯ ಡ್ರೋಣ್ ವಿಡಿಯೋ ಷೇರ್ ಮಾಡಿದ್ದಾರೆ. ಮುಕ್ತಾಯ ಹಂತಕ್ಕೆ ತಲುಪಿದ ಐತಿಹಾಸಿಕ ಸಿಗಂದೂರು ಸೇತುವೆಯ ಮನಮೋಹಕ ದೃಶ್ಯ ಎಂದು ವಿಡಿಯೋ ಹಂಚಿಕೊಂಡಿದ್ದಾರೆ. ಇಲ್ಲಿದೆ ವಿಡಿಯೋ.
ಈ ಸುದ್ದಿಯನ್ನೂ ಓದಿ
ರಂಗಮಂದಿರದ ಚೇರ್ಗಳು ಪೀಸ್ ಪೀಸ್, ಕಿಟಕಿ ಗಾಜು ಪುಡಿ, ಬೆಂಕಿ ಹಚ್ಚಲು ಯತ್ನಿಸಿದ ದುಷ್ಕರ್ಮಿಗಳು
ಇದನ್ನೂ ಓದಿ » ನಟ ಶಿವರಾಜ್ ಕುಮಾರ್‌ಗಾಗಿ ವಿಶೇಷ ಪೂಜೆ, ಈಡುಗಾಯಿ ಒಡೆದು ಪ್ರಾರ್ಥನೆ