ಸಿಗಂದೂರು ಸೇತುವೆ, ಮತ್ತೊಂದು ಡ್ರೋಣ್‌ ವಿಡಿಯೋ ರಿಲೀಸ್‌ ಮಾಡಿದ ಸಂಸದ ರಾಘವೇಂದ್ರ

ಸಾಗರ : ಸಿಗಂದೂರು ಸೇತುವೆ (Bridge) ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಈ ನಡುವೆ ಸಂಸದ ರಾಘವೇಂದ್ರ ಮತ್ತೆ ಎರಡು ಡ್ರೋಣ್‌ ವಿಡಿಯೋಗಳನ್ನು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಮೂರು ನಿಮಿಷದ ವಿಡಿಯೋದಲ್ಲಿ ಸಿಗಂದೂರು ಸೇತುವೆಯ (Bridge) ಕುರಿತು ಪ್ರಮುಖ ಮಾಹಿತಿಗಳನ್ನು ಷೇರ್‌ ಮಾಡಲಾಗಿದೆ.ಇಲ್ಲಿದೆ ವಿಡಿಯೋ..

ಇದನ್ನೂ ಓದಿ » ಜೋಗ ಜಲಪಾತ, ಪ್ರವಾಸಿಗರಿಗೆ ಮತ್ತೆ ನಿಷೇಧ, ಎಷ್ಟು ದಿನ? ಕಾರಣವೇನು?

 

Leave a Comment